Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ನಿರ್ಮಾಣಕ್ಕೆ ಯುಕೊ ಆಗ್ರಹ*
ಇತ್ತೀಚಿನ ಸುದ್ದಿಗಳು

*ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ನಿರ್ಮಾಣಕ್ಕೆ ಯುಕೊ ಆಗ್ರಹ*

June 29, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.29 NEWS DESK : ಕೊಡಗಿನ ಅಪ್ರತಿಮ ಸ್ವಾತಂತ್ರ್ಯ ಸೇನಾನಿಗಳಾದ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ  ಜೋಡಿ ಪ್ರತಿಮೆಯನ್ನೊಳಗೊಂಡ ಸ್ಮಾರಕವನ್ನು ಮಡಿಕೇರಿಯ ಕೇಂದ್ರ ಸ್ಥಾನದಲ್ಲಿ ಸ್ಥಾಪಿಸಿ ಅಭಿವೃದ್ಧಿ ಪಡಿಸುವಂತೆ ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ ಅಧ್ಯಕ್ಷ ಕೊಕ್ಕಲೇಮಾಡ ಮಂಜು ಚಿಣ್ಣಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊಡಗು ಕರ್ನಾಟಕದೊಂದಿಗೆ ವಿಲೀನವಾದ ನಂತರ ಎಲ್ಲಾ ಸರ್ಕಾರಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ಲಕ್ಷಿಸುತ್ತಲೇ ಬಂದಿದ್ದು, ಕೊಡಗಿನ ಸ್ವಾತಂತ್ರ್ಯ ಇತಿಹಾಸವನ್ನೇ ತಿರುಚಿ ನೈಜ ಇತಿಹಾಸವನ್ನು ಮರೆಮಾಚುವ ಹುನ್ನಾರ ನಡೆಯುತ್ತ ಬಂದಿದೆ ಎಂದು ಆರೋಪಿಸಿರುವ ಅವರು, ಹೀಗೆಯೇ ಮುಂದುವರಿದರೆ ಭಾರತ ಸ್ವಾತಂತ್ರ್ಯ ಇತಿಹಾಸದಲ್ಲಿ ಕೊಡಗು ಕಣ್ಮರೆಯಾಗಲಿದೆ. ಈ ನಿಟ್ಟಿನಲ್ಲಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಮಾಡಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ, ಮಡಿಕೇರಿಯ ಪ್ರಮುಖ ಸ್ಥಳದಲ್ಲಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ ನವರ ಪರಿಚಯ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವನ್ನು ಬಿಂಬಿಸುವಂತೆ ವಿನೂತನ ರೀತಿಯಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂದು  ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹಾಗೆಯೇ ಗೋಣಿಕೊಪ್ಪದ ಪ್ರಮುಖ ಸ್ಥಳದಲ್ಲಿ ಪಂದ್ಯಂಡ ಬೊಳ್ಯಪ್ಪ, ಚೆಕ್ಕೇರ ಮೊಣ್ಣಯ್ಯ ಹಾಗೂ ಮಲ್ಲೇಂಗಡ ಚಂಗಪ್ಪ ಅವರ ತ್ರಿಮೂರ್ತಿ ಪ್ರತಿಮೆಗಳನ್ನು ನಿರ್ಮಿಸಬೇಕು,  ಪೊನ್ನಂಪೇಟೆಯ ಕಾನೂರು ರಸ್ತೆ ಜಂಕ್ಷನ್ ನಲ್ಲಿ ಕೊಳ್ಳಿಮಾಡ ಕರುಂಬಯ್ಯನವರ ಪ್ರತಿಮೆ ನಿರ್ಮಿಸಿ ಕಾನೂರು ರಸ್ತೆಗೆ ಕೊಳ್ಳಿಮಾಡ ಕರುಂಬಯ್ಯನವರ ಹೆಸರನ್ನು ಇಡುವಂತೆ ಆಗ್ರಹಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮಾದಕ ವ್ಯಸನದಿಂದ ಸಮಾಜದ ಸ್ವಾಸ್ಥ್ಯ ಹಾಳು : ಡಿ.ವೈ.ಎಸ್ಪಿ ಮೋಹನ್ ಕುಮಾರ್*
Next Article *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಲ್ಯಾಪ್‍ಟಾಪ್ ಕೊಡುಗೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.