Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ರಿಯೇಟಿವ್‌ ಪಿ.ಯು.ಕಾಲೇಜಿನಲ್ಲಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಾಗಾರ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕ್ರಿಯೇಟಿವ್‌ ಪಿ.ಯು.ಕಾಲೇಜಿನಲ್ಲಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಾಗಾರ

ಜುಲೈ 1, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.1 NEWS DESK : ಕ್ರಿಯೇಟಿವ್‌ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಸಿ.ಎ.ಪ್ರದೀಪ್ ಜೋಗಿ ಆಗಮಿಸಿ, ಮಾತನಾಡಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್‌ ಅಕೌಂಟ್‌ ಕೋರ್ಸ್‌ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಒದಗಿಸುವ ಕೋರ್ಸ್‌ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೇಟಿಯ ಕಾರ್ಯವೈಖರಿ ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಸಂಸ್ಥಾಪಕ ಕೆ.ಎಸ್‌.ಗಣಪತಿ ಭಟ್‌ ವಿದ್ಯಾರ್ಥಿಗಳಿಗೆ ಕೋರ್ಸ್‌ ನ ಮಹತ್ವವನ್ನು ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ.ರಾವ್‌, ಜ್ಞಾನೇಶ್‌ ಕೋಟ್ಯಾನ್‌, ಉಮೇಶ್‌, ಚಂದ್ರಕಾಂತ್‌ , ಉಪನ್ಯಾಸಕಿ ಅಕ್ಷತಾ ಮತ್ತಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.