Facebook Twitter WhatsApp Email Telegram Copy Link ಮಡಿಕೇರಿ ಜು.3 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಜು.5 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಡಿಕಲ್ ಕಾಲೇಜ್ ಗೆ ಭೇಟಿ ನೀಡಲಿರುವ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026