Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಡಿಕೇರಿ ನೂತನ ಪದಾಧಿಕಾರಿಗಳ ಪದಗ್ರಹಣ : ಸೇವಾ ಮನೋಭಾವ ಬೆಳೆಸಿಕೊಳ್ಳಲು ಪ್ರಕಾಶ್ ಕಾರಂತ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಡಿಕೇರಿ ನೂತನ ಪದಾಧಿಕಾರಿಗಳ ಪದಗ್ರಹಣ : ಸೇವಾ ಮನೋಭಾವ ಬೆಳೆಸಿಕೊಳ್ಳಲು ಪ್ರಕಾಶ್ ಕಾರಂತ್ ಕರೆ*

ಜುಲೈ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.6 NEWS DESK : ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಮರಳಿ ನೀಡುವ ಸೇವಾ ಮನೋಭಾವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ರೋಟರಿ ಜಿಲ್ಲೆಯ ಮಾಜಿ ರಾಜ್ಯಪಾಲ ಪ್ರಕಾಶ್ ಕಾರಂತ್ ಕರೆ ನೀಡಿದ್ದಾರೆ.
ನಗರದ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಮಡಿಕೇರಿಯ 2024- 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಪದಗ್ರಹಣ ಅಧಿಕಾರಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ರೋಟರಿ ಪದಾಧಿಕಾರಿಗಳು ಬದಲಾದ ಕಾಲಘಟ್ಟಕ್ಕೆ ತಕ್ಕ ಹಾಗೆ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸಬೇಕು. ಧನಾತ್ಮಕ ಚಿಂತನೆಗಳ ಮೂಲಕ ಜನಸೇವೆ ಮಾಡಬೇಕು. ಸೇವಾ ಮನೋಭಾವನೆಯ ಸದಸ್ಯರು ರೋಟರಿಗೆ ಅಗತ್ಯವಿದ್ದು, ಮಹಿಳೆಯರು ಸೇರಿದಂತೆ ವೈವಿಧ್ಯಮಯ ಕ್ಷೇತ್ರದಲ್ಲಿರುವ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಸಮಾಜದಿಂದ ನಾವು ಸಾಕಷ್ಟು ಪಡೆದುಕೊಳ್ಳುತ್ತೇವೆ, ಅದನ್ನು ಮರಳಿ ಸಮಾಜಕ್ಕೆ ನೀಡುವ ಗುಣದೊಂದಿಗೆ ಸೇವೆಯನ್ನು ಮಾಡಬೇಕು ಎಂದು ಪ್ರಕಾಶ್ ಕಾರಂತ್ ತಿಳಿಸಿದರು.
ಸಹಾಯಕ ರಾಜ್ಯಪಾಲ ಡಿ.ಎಂ.ಕಿರಣ್ ಮಾತನಾಡಿ ಈ ಬಾರಿ ರೋಟರಿ ಜಿಲ್ಲೆಯಲ್ಲಿ 8 ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮಾದಕ ವಸ್ತು ವಿರುದ್ಧ ಜಾಗೃತಿ, ವಾಹನ ಸಂಚಾರಿ ನಿಯಮದ ಅರಿವು, ಅಂಗನವಾಡಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದು, ಪರಿಸರ ರಕ್ಷಣೆ ಪ್ರಮುಖ ಕಾರ್ಯಕ್ರಮಗಳಾಗಿದೆ. ರೋಟರಿ ಸದಸ್ಯರು ಸಮಾಜ ಸೇವೆಯ ಮೂಲಕವೇ ಗಮನಾರ್ಹ ಸಾಧನೆ ಮಾಡಬೇಕು ಎಂದು ಹೇಳಿದರು.
ರೋಟರಿ ವಲಯ ಸೇನಾನಿ ಅನಿತಾ ಪೂವಯ್ಯ ಮಾತನಾಡಿ ಮ್ಯಾಜಿಕ್ ಆಫ್ ರೋಟರಿ ಎಂಬ ಅಂತರರಾಷ್ಟ್ರೀಯ ಸಂದೇಶವನ್ನು ಜನತೆಗೆ ಪರಿಣಾಮಕಾರಿಯಾಗಿ ತಲುಪಿಸುವ ಹೊಣೆ ರೋಟರಿ ಸದಸ್ಯರ ಮೇಲಿದೆ. ರೋಟರಿ ಜಾರಿಗೊಳಿಸುತ್ತಿರುವ ಸಾಮಾಜ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿ ಜನತೆಗೆ ತಿಳಿಸಬೇಕು ಎಂದರು.
ರೋಟರಿ ಮಡಿಕೇರಿಯ ನೂತನ ಅಧ್ಯಕ್ಷ ಸುದಯ್ ನಾಣಯ್ಯ ಹಾಗೂ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ ಅಧಿಕಾರ ಸ್ವೀಕರಿಸಿದರು. ರೋಟರಿ ಪ್ರಮುಖರಾದ ಕೆ.ಸಿ.ಕಾರ್ಯಪ್ಪ, ಬಿ.ಎಂ.ಸೋಮಣ್ಣ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.