Facebook Twitter WhatsApp Email Telegram Copy Link ನಾಪೋಕ್ಲು ಜು.10 NEWS DESK : ಕಲ್ಲುಮೊಟ್ಟೆ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಮೊಗೇರ ದಿ.ಮಾಯಿಲ ಅವರ ಪತ್ನಿ ಕಮಲ (85) ನಿಧಾನರಾದರು. ಮೃತರ ಅಂತ್ಯಕ್ರಿಯೆ ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*ಸೆಪ್ಟೆಂಬರ್ 14, 2026
*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*ಸೆಪ್ಟೆಂಬರ್ 13, 2026