Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಪ್ರವಾಸಿತಾಣ»ಕಣ್ಮನ ಸೆಳೆಯುವ ಇರ್ಪು ಜಲಪಾತ
ಪ್ರವಾಸಿತಾಣ

ಕಣ್ಮನ ಸೆಳೆಯುವ ಇರ್ಪು ಜಲಪಾತ

ಜುಲೈ 11, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK : ದಕ್ಷಿಣ ಭಾರತದ ಕಾಶ್ಮೀರ ಎಂದೇ ಪ್ರಖ್ಯಾತವಾಗಿರುವ ಕೊಡಗಿನ ಜಲಪಾತಗಳಲ್ಲಿ ಒಂದು. ಕೊಡಗಿನ ಹಲವಾರು ಜಲಪಾತಗಳ‍ಲ್ಲಿ ಒಂದಾಗಿರುವ ಈ ಜಲಪಾತ ತುಂಬಾ ರೋಮಾಂಚನಕಾರಿಯಾಗಿದೆ.  ನಿಶ್ಯಬ್ದ ಕಾಡಿನಲ್ಲಿ ನೆಲೆಗೊಂಡಿರುವ, ಹರಿಯುವ ನೀರಿನ ಶಬ್ಧವು, ಪಕ್ಷಿ ಮತ್ತು ಪ್ರಕೃತಿಯ ಸಮ್ಮೋಹನಗೊಳನ್ನು ಒಳಗೊಂಡಿದೆ. ಮಡಿಕೇರಿಯಿಂದ ಸುಮಾರು 50.ಕಿಮಿ ದೂರದಲ್ಲಿ ಇರುವ ಈ ಜಲಪಾತ,ನಾಗರಹೊಳೆ ಪ್ರಾಣಿ ರಕ್ಷಣಧಾಮದ ಕಾಡಿನಲ್ಲಿ ಸ್ಥಾಪಿತವಾಗಿದೆ.ಎಲ್ಲಾ ಕಾಲದಲ್ಲೂ ನೀರಿನಿಂದ ತುಂಬಿರುವ ಈ ಜಲಪಾತ ಮಳೆಗಾಲದಲ್ಲಿ ನೋಡಲು ತುಂಬಾ ಸುಂದರವಾಗಿರುತ್ತದೆ.ಈ ಜಲಪಾತವು ಪ್ರಸಿದ್ಧವಾದ ಪ್ರವಾಸಿತಾಣವಾಗಿದೆ.ಬ್ರಹ್ಮಗಿರಿ ಬೆಟ್ಟದಿಂದ ಉಗಮವಾಗುವ ಈ ಜಲಪಾತ ಲಕ್ಷಣತೀರ್ಥ ನದಿಗೆ ಸೇರ್ಪಡೆಯಾಗುತ್ತದೆ. ಪುರಾಣದಲ್ಲಿ ಬರುವ ಹಾಗೆ ರಾಮಾಯಣದ ಯುಗದಲ್ಲಿ ರಾಮನು ತನ್ನ ವನವಾಸದ ಕಾಲದಲ್ಲಿ ಈ ಕಾಡಿನಲ್ಲಿ ತಂಗಿದ್ದನು ಲಕ್ಷಣನು ರಾಮನಿಗೆ ನೀರು ತರಲು ಹೊರಟಾಗ ನೀರು ಎಲ್ಲೂ ಸಿಗದೆ ಬಾಣವನ್ನು ಕಾಡಿಗೆ ಬಿಟ್ಟನು.ಬಾಣ ಮುಟ್ಟಿದ ಜಾಗದಿಂದ ಜಲಪಾತವು ಸೃಷ್ಟಿಯಾಗುತ್ತದೆ.ಈ ಜಲಪಾತವೇ ಈಗಿನ ಇರ್ಪು ಜಲಪಾತ.ಜಲಪಾತವಿರುವ ಬೆಟ್ಟದ ಕೆಳಭಾಗದಲ್ಲಿ ರಾಮೇಶ್ವರ ದೇವಸ್ತಾನವಿದೆ.ಪುರಾಣದ ಪ್ರಕಾರ ಈ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಸ್ವಯಂ ಶ್ರೀರಾಮನೇ ಸ್ಥಾಪಿಸಿದನೆಂಬ ನಂಬಿಕೆ ಇದೆ.ಶಿವರಾತ್ರಿಯ ಸಮಯದಲ್ಲಿ ಈ ದೇವಸ್ಥಾನವು ಬಹಳಷ್ಟು ಭಕ್ತಾದಿಗಳನ್ನು ಆಕರ್ಶಿಸುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ

ಜನವರಿ 3, 2025

ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್

ನವೆಂಬರ್ 28, 2024

ಲಾರಿ ಡಿಕ್ಕಿಯಾಗಿ ಬಾಲಕಿ ಸಾವು

ನವೆಂಬರ್ 27, 2024

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.