Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಮಧುಸೂದನ್ ಪದಗ್ರಹಣ : ರೋಟರಿಯು ವಿಶ್ವದಲ್ಲಿಯೇ ಅತ್ಯಂತ ಕ್ರಿಯಾಶೀಲ ಸಂಸ್ಥೆಯಾಗಿ  ಹೆಸರುವಾಸಿ : ಯಶಸ್ವಿ ಸೋಮಶೇಖರ್ ಶ್ಲಾಘನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಮಧುಸೂದನ್ ಪದಗ್ರಹಣ : ರೋಟರಿಯು ವಿಶ್ವದಲ್ಲಿಯೇ ಅತ್ಯಂತ ಕ್ರಿಯಾಶೀಲ ಸಂಸ್ಥೆಯಾಗಿ  ಹೆಸರುವಾಸಿ : ಯಶಸ್ವಿ ಸೋಮಶೇಖರ್ ಶ್ಲಾಘನೆ*

ಜುಲೈ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 NEWS DESK : ಜಗತ್ತಿನಲ್ಲಿಯೇ ರೋಟರಿ ಸಂಸ್ಥೆಯು ಅತ್ಯಂತ ಕ್ರಿಯಾಶೀಲ ಸೇವಾ ಸಂಸ್ಥೆಯಾಗಿ ಖ್ಯಾತವಾಗಿದ್ದು, ರೋಟರಿಯ ಸಾಮಾಜಿಕ ಹೊಣೆಯನ್ನು ಅತ್ಯಂತ ಯಶಸ್ಸಿಯಾಗಿ ಮುಂದುವರೆಸುವ ಮಹತ್ವದ ಹೊಣೆಗಾರಿಕೆ ಸದಸ್ಯರೆಲ್ಲರ ಮೇಲಿದೆ ಎಂದು ಮೈಸೂರಿನ ಉದ್ಯಮಿ, ರೋಟರಿ ಪ್ರಮುಖ  ಯಶಸ್ವಿ  ಸೋಮಶೇಖರ್ ಕರೆ ನೀಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪೊನ್ನಚ್ಚನ ಮಧುಸೂದನ್ ಮತ್ತು ಕಾಯ೯ದಶಿ೯ಯಾಗಿ ಕಟ್ಟೆಮನೆ ಸೋನಜಿತ್ ಅವರಿಗೆ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು. ಜಾಗತಿಕವಾಗಿ 119 ವಷ೯ಗಳ ಭವ್ಯ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ಪ್ರತೀ ವಷ೯ ಕೋಟ್ಯಾಂತರ ಜನರಿಗೆ ಸೇವೆಯ ಮೂಲಕ ನೆರವು ನೀಡುತ್ತಲೇ ಬಂದಿದೆ, ರೋಟರಿ ಸದಸ್ಯರು ನೀಡುವ ದೇಣಿಗೆ ಜಗತ್ತಿನ ಯಾವುದೋ ಒಂದು ಭಾಗದಲ್ಲಿ ಸಂತ್ರಸ್ಥರಿಗೆ ತಲುಪುತ್ತಿದೆ ಎಂದು ಹೇಳಿದ ಸೋಮಶೇಖರ್,  ರೋಟರಿ ಸಂಸ್ಥೆಯಲ್ಲಿ ಪ್ರತೀ ಜುಲೈನಲ್ಲಿ ಆಡಳಿತ ಮಂಡಳಿಯ ಬದಲಾವಣೆ ಮಾದರಿಯಾಗಿದ್ದು   ಪ್ರಕೖತ್ತಿ ನಿಯಮವಾದ ಸೂಯೋ೯ದಯ ಮತ್ತು ಸೂಯ೯ಸ್ತಮನಾದಂತೆಯೇ ರೋಟರಿಯಲ್ಲಿಯೂ ಅಧಿಕಾರದ ಬದಲಾವಣೆಯಾಗುವುದು ಅಭಿವೖದ್ದಿಯ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದು ಶ್ಲಾಘಿಸಿದರು. ರೋಟರಿ ಸಂಸ್ಥೆಯು ಇಂದು ಸಾಮಾಜಿಕ ಜವಬ್ದಾರಿಯುಳ್ಳ, ಸಮಾಜಸೇವೆಯ ಕಳಕಳಿಯುಳ್ಳ ನಿಸ್ವಾಥ೯ ಮನೋಭಾವದ ಸಮಾಜದ ಎಲ್ಲಾ ವಗ೯ಕ್ಕೆ ಸೇರಿರುವ ಸದಸ್ಯರನ್ನು ಹೆಚ್ಚಾಗಿ ಬಯಸುತ್ತಿದೆ ಎಂದು ಅಭಿಪ್ರಾಯಪಟ್ಟ ಸೋಮಶೇಖರ್, , ಅಂತರರಾಷ್ಟ್ರೀಯ ರೋಟರಿ ಅಧ್ಯಕ್ಷೆ ಮಹಿಳೆಯೇ ಅಗಿರುವುದರಿಂದ ಮಹಿಳಾ ಸದಸ್ಯರ ಸೇಪ೯ಡೆಗೂ ಗಮನ ನೀಡಿ ಎಂದು ಸಲಹೆ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮಾತನಾಡಿ, 65 ಸದಸ್ಯ ಬಲದ ಮಿಸ್ಟಿ ಹಿಲ್ಸ್ 19 ವಷ೯ಗಳಲ್ಲಿ ಸೇವಾಸಾಧನೆಗಾಗಿ ಖ್ಯಾತವಾಗಿದ್ದು ಮತ್ತಷ್ಟು ನೂತನ ಯೋಜನೆಗಳ ಮೂಲಕ ಈ ಸೇವಾ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದಾಗಿ ಭರವಸೆ ನೀಡಿದರು. ರೋಟರಿ ಸಹಾಯಕ ಗವನ೯ರ್ ದೇವಣಿರ ಕಿರಣ್ ಮತ್ತು ವಲಯ ಸೇನಾನಿ ಅನಿತಾ ಪೂವಯ್ಯ, ಈ ವಷ೯ದ  ರೋಟರಿಯ ಸೇವಾ ಯೋಜನೆಗಳ  ಮಾಹಿತಿ ನೀಡಿದರು,  ಎಸ್, ಎಂ, ಚೇತನ್ ಸಂಪಾದಕತ್ವದಲ್ಲಿ ಪ್ರಕಟಿತ ರೋಟೋ ಮಿಸ್ಟ್ ವಾತಾ೯ಸಂಚಿಕೆಯನ್ನೂ ಈ ಸಂದಭ೯ ಅತಿಥಿಗಳು ಬಿಡುಗಡೆಗೊಳಿಸಿದರು. ರೋಟರಿ ಸಂಸ್ಥೆಗೆ ಮೇಜರ್ ಡೋನರ್ ಆದ ಮಿಸ್ಟಿ ಹಿಲ್ಸ್ ನಿದೇ೯ಶಕ ಡಾ, ಚೆರಿಯಮನೆ ಪ್ರಶಾಂತ್ ಅವರನ್ನು ಗೌರವಿಸಲಾಯಿತು, ನೂತನ ಸದಸ್ಯರಾಗಿ ಮನೋಜ್ ಕುಮಾರ್ ಅವರನ್ನು ಸೇಪ೯ಡೆಗೊಳಿಸಲಾಯಿತು. ಮಿಸ್ಟಿ ಹಿಲ್ಸ್ ನ ನಿಕಟಪೂವ೯ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ ವೇದಿಕೆಯಲ್ಲಿದ್ದರು,  ರೋಟರಿ ಜಿಲ್ಲೆ 3181 ನ ಮಾಜಿ ಗವನ೯ರ್ ಗಳಾದ ರವೀಂದ್ರಭಟ್, ಸುರೇಶ್ ಚಂಗಪ್ಪ, ಡಾ, ರವಿ ಅಪ್ಪಾಜಿ, ನಿಯೋಜಿತ ಗವನ೯ರ್ ಸತೀಶ್ ಬೋಳಾರ್ ಸೇರಿದಂತೆ ರೋಟರಿ ಪ್ರಮುಖರು ಹಾಜರಿದ್ದರು, ಕಟ್ಟೆಮನೆ ಸೋನಜಿತ್ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ಪ್ರಮುಖರಾದ ಬಿ, ಜಿ, ಅನಂತಶಯನ, ಅನಿಲ್ ಹೆಚ್,ಟಿ, ಬಿ,ಕೆ, ರವೀಂದ್ರರೈ, ಕಪಿಲ್ ಕುಮಾರ್, ಕೆ,ಎಂ,ಪೂಣಚ್ಚ, ಲೀನಾ ಪೂವಯ್ಯ, ನಿವ೯ಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.