Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ : ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ : ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ*

ಜುಲೈ 12, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜು.12 NEWS DESK : ಕುಶಾಲನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಜಿಲ್ಲಾಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ‌ವಹಿಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯದಿಂದ ಸಂಚರಿಸುವಂತಾಗಿದೆ. ಸಣ್ಣ ಪುಟ್ಟ ಮಕ್ಕಳು, ಶಾಲಾ ವಿದ್ಯಾರ್ಥಿಗಳು, ವೃದ್ಧರು‌ ಸೇರಿದಂತೆ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿ, ಬೀದಿ ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿವೆ. ಪಾದಚಾರಿಗಳು ಬೀದಿ ನಾಯಿಗಳಿಂದ ದಾಳಿಗೊಳಗಾಗುವ ಆತಂಕದಲ್ಲಿ ರಸ್ತೆ ಸಂಚರಿಸಬೇಕಾಗಿದೆ. ಅಲ್ಲದೇ ಬೀದಿನಾಯಿಗಳು ಶಾಲಾ ವಿದ್ಯಾರ್ಥಿಗಳ ಮೇಲೆ, ಸಾರ್ವಜನಿಕರ ದಾಳಿ ನಡೆಸಿದ ಘಟನೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಸಣ್ಣ ಪುಟ್ಟ ಮಕ್ಕಳ ಜೀವನದೊಂದಿಗೆ ಅಧಿಕಾರಿಗಳು ಚಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೆ.ಬಿ.ಶಂಶುದ್ಧೀನ್, ನೆರೆ ರಾಜ್ಯಗಳಲ್ಲಿ ಪುಟ್ಟ ಮಕ್ಕಳು ಬೀದಿನಾಯಿಗಳಿಂದ ಮೃತಪಟ್ಟ ಘಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ನೋಡುತ್ತಲೇ ಇದ್ದೇವೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ‌ ನಡೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ಕಂಡುಕೊಡಬೇಕು ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಮನವಿ ಮಾಡಿಕೊಂಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.