Facebook Twitter WhatsApp Email Telegram Copy Link ಕಡಂಗ ಜು.13 NEWS DESK : ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಕಡಂಗ ಚೆಯ್ಯಂಡಾಣೆ ಮುಖ್ಯ ರಸ್ತೆಯ ಪೊದ್ಧಮಾನಿ ಗ್ರಾಮದಲ್ಲಿರುವ ಬೃಹತ್ ಮಾವಿನ ಮರದ ಕೊಂಬೆ ರಸ್ತೆಗೆ ಬಿದ್ದಿದೆ. ಅಲ್ಲದೆ ವಿದ್ಯುತ್ ತಂತಿಗೆ ಹಾನಿಯಗಿದ್ದು, ಗ್ರಾಮದ ಸುತ್ತಮುತ್ತಲ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ವರದಿ : ನೌಫಲ್
*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*ಸೆಪ್ಟೆಂಬರ್ 14, 2026
*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*ಸೆಪ್ಟೆಂಬರ್ 13, 2026