Facebook Twitter WhatsApp Email Telegram Copy Link ಮಡಿಕೇರಿ ಜು.24 NEWS DESK : ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ನದಿಯ ನೀರಿನ ಹರಿವು ಹೆಚ್ಚಿರುವುದರಿಂದ ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*ಜುಲೈ 24, 2026