Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*ಸೆಪ್ಟೆಂಬರ್ 13, 2026