Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ‌ ಕೊಡವ ಸಮಾಜದ ಮಹಾಸಭೆ : ಎಲ್ಲರ ಸಹಕಾರದಿಂದ ಕೊಡವ ಸಮಾಜದ ಅಭಿವೃದ್ಧಿ ಸಾಧ್ಯ : ಮಂಡುವಂಡ ಮುತ್ತಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ‌ ಕೊಡವ ಸಮಾಜದ ಮಹಾಸಭೆ : ಎಲ್ಲರ ಸಹಕಾರದಿಂದ ಕೊಡವ ಸಮಾಜದ ಅಭಿವೃದ್ಧಿ ಸಾಧ್ಯ : ಮಂಡುವಂಡ ಮುತ್ತಪ್ಪ

ಜುಲೈ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.18 NEWS DESK : ಮಡಿಕೇರಿ ಕೊಡವ ಸಮಾಜವು ಕೊಡವ ಜನಾಂಗದ ಮೊತ್ತಮೊದಲ ಸಮಾಜವಾಗಿದ್ದು, ದಾನಿಗಳ ಸಹಕಾರದಿಂದ ಪುನರ್ ನವೀಕರಣಗೊಳ್ಳುವ ಮೂಲಕ ಅಭಿವೃದ್ಧಿಯತ್ತ ಸಾಗುತಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯ ನಡೆಯ ಬೇಕೆಂದರೆ ಎಲ್ಲರ ಸಹಕಾರ ಅಗತ್ಯ ಎಂದು ‌ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ ಹೇಳಿದರು.

‌ಮಡಿಕೇರಿ ಕೊಡವ ಸಮಾಜದ ವಾರ್ಷಿಕ‌ ಮಹಾಸಭೆಯಅಧ್ಯಕ್ಷತೆ ವಹಿಸಿ‌ ಅವರು ಮಾತನಾಡಿದರು.
ಮಡಿಕೇರಿಯಲ್ಲಿ ಕೊಡವ ಸಂಘವಾಗಿ ಪ್ರಾರಂಭಗೊಂಡು ನಂತರದಲ್ಲಿ ಕೊಡವ ಸಮಾಜವಾಗಿ ರೂಪುಗೊಂಡಿತು. ಆಡಳಿತ‌ ಮಂಡಳಿಯು ಹಲವು ಅಭಿವೃದ್ಧಿ ಕಾರ್ಯವನ್ನು ಮಾಡಿದೆ. ಸಮಾಜದ ಅಧೀನ ಸಂಸ್ಥೆಯಾದ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯು ಹಲವು ವರ್ಷಗಳಿಂದ ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಅಭಿವೃದ್ಧಿಯತ್ತ ಸಾಗುತಿದೆ. ಚೈನ್ ಗೇಟ್ ಬಳಿ ಇರುವ ಸಮಾಜದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣ, ಪೆಟ್ರೋಲ್ ಬಂಕ್ ಹಾಗೂ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಸಿದ್ದತೆ ನಡೆಸಲಾಗುತ್ತಿದೆ ಎಂದರು.

ಸಮಾಜದ ಅಭಿವೃದ್ಧಿಗೆ ಕೊಡವ ಅಭಿವೃದ್ಧಿ ನಿಗಮದಿಂದ 10 ಲಕ್ಷ‌‌ ಬಂದಿದ್ದು, ಶಾಸಕರು,‌ ಸಂಸದರು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಸಮಾಜದ ಬೈಲಾ ತಿದ್ದುಪಡಿ ಕಾರ್ಯ‌ ನಡೆಯಬೇಕಿದೆ. ಮುಂದಿನ‌ ದಿ‌ನಗಳಲ್ಲಿ‌ ಮಡಿಕೇರಿಯ ಪೊಮ್ಮಕ್ಕಡ ಕೂಟವನ್ನು ಸಮಾಜದ ಅಂಗ ಸಂಸ್ಥೆಯಾಗಿ ಸೇರ್ಪಡೆಗೆ ತೀರ್ಮಾನಿಸಲಾಗುವುದೆಂದರು.
ಕಳೆದ ಮಾಹಾಸಭೆಯ ವರದಿ, ಆಡಳಿತ ಮಂಡಳಿ ವರದಿ, ಲೆಕ್ಕಪರಿಶೋಧನಾ ವರದಿ ಹಾಗೂ ಹಲವು ಲೆಕ್ಕಾಚಾರದ ಬಗ್ಗೆ ಚರ್ಚಿಸಲಾಯಿತು. ಸಮಾಜ‌ದ ಜಾಗದ ದಾಖಲೀಕರಣ, ಹಿಂದೆ ಕೊಡವರು ಹಲವು ಸರಕಾರಿ ಕಚೇರಿಗಳಿಗೆ ನೀಡಿದಂತ ಜಾಗದಲ್ಲಿ ದಾನಿಗಳ ಹೆಸರೇ ಇಂದು ಮರೆಯಾಗಿದ್ದು ಆ‌ ಜಾಗದಲ್ಲಿ ದಾನಿಗಳ ಹೆಸರಿನ‌ ಫಲಕವನ್ನು ಇಡುವಂತಾಗ ಬೇಕೆಂದು ಸದಸ್ಯರು ಒತ್ತಾಯಿಸಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್,  ನಿರ್ದೇಶಕರಾದ ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡಿರ ಸದಾಮುದ್ದಪ್ಪ, ಕಾಳಚಂಡ ಅಪ್ಪಣ, ಮೂವೆರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವಂಡ ರವಿ ಬಸಪ್ಪ, ಕನ್ನಂಡ‌ ಕವಿತ ಬೊಳ್ಳಪ್ಪ, ಕಾಂಡೇರ ಲಲ್ಲು ಕುಟ್ಟಪ್ಪ ಇದ್ದರು. ನಿರ್ದೇಶಕಿ ಬೊಪ್ಪಂಡ ಸರಳಾ ಕರುಂಬಯ್ಯ ಪ್ರಾರ್ಥಿಸಿದರು, ಉಪಾಧ್ಯಕ್ಷ ಕೇಕಡ ವಿಜುದೇವಯ್ಯ ಸ್ವಾಗತಿಸಿದರು, ಕಾರ್ಯದರ್ಶಿ ಕನ್ನಂಡ‌ ಸಂಪತ್ ನಿರೂಪಿಸಿದರು, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್ ವಂದಿಸಿದರು.

ಸನ್ಮಾನ: ಮರಗೋಡುವಿನ ತಾತಪಂಡ ಶೀಲಾ ಅವರು 6 ಮಕ್ಕಳನ್ನು ಹೆತ್ತು ಸಾಕಿ ಸಲಹುತ್ತಿದ್ದು, ಅವರನ್ನು ಸಮಾಜದ ಪರವಾಗಿ ಸನ್ಮಾನಿಸಿ ರೂ. 25 ಸಾವಿರ ನಗದು ನೀಡಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.