Facebook Twitter WhatsApp Email Telegram Copy Link ಸೋಮವಾರಪೇಟೆ ಜು.19 NEWS DESK : ದೊಡ್ಡಮಳ್ತೆಯ ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆಯು ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದು, ಸ್ಥಳೀಯ ಗ್ರಾಮಸ್ಥರು ಕೆರೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಧ್ಯಕ್ಷರಾದ ವಿರೇಶ್, ಪ್ರಮುಖರಾದ ಕಿರಣ್ ಕುಮಾರ್, ರತನ್, ಲೋಕೇಶ್, ತಿಮ್ಮಯ್ಯ, ಹರ್ಷಿತ್ ಇದ್ದರು.
*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*ಸೆಪ್ಟೆಂಬರ್ 13, 2026