Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ*

ಜುಲೈ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜು.19 NEWS DESK  : ಮಡಿಕೇರಿ ಲಯನ್ಸ್ ಸಂಸ್ಥೆಯ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ನಟರಾಜು ಕೆಸ್ತೂರು ಎಂಜೆಎಫ್, ಕಾರ್ಯದರ್ಶಿ ಮದನ್ ಮಾದಯ್ಯ ಹಾಗೂ ಕೋಶಾಧಿಕಾರಿಯಾಗಿ ಸೋಮಣ್ಣ ಪಿ.ಪಿ ಎಂಜೆಎಫ್ ಅಧಿಕಾರ ಸ್ವೀಕರಿಸಿದರು. ನಿದೇಶಕರುಗಳಾಗಿ ನಿರಂಜನ್ ಎಂ.ಎ, ಮೋಹನ್ ಕುಮಾರ್ ಎಂಜೆ ಎಫ್, ಜೆ.ವಿ.ಕೋಟಿ, ಮುರುಗೇಶ್, ಚಾಮ, ಸಂತೋμï ಅಣ್ವೇಕರ್, ಗೀತಾ ಮಧುಕರ್, ಉಮೇಶ್ ನಾಯಕ್, ರಾಗ ಪ್ರಕೃತಿ, ಕನ್ನಂಡ ಕವಿತಾ, ಅನಿತಾ ಸೋಮಣ್ಣ, ಸಂಜಯ್ ಹೆಚ್.ಎಲ್ ಹಾಗೂ ನಾಗೇಂದ್ರ ಸೇರ್ಪಡೆಗೊಂಡರು.
ಲಯನ್ಸ್ ಸಂಸ್ಥೆಯ ಮಾಜಿ ರಾಜ್ಯಪಾಲ ಹಾಗೂ ಇಮಿಡಿಯೆಟ್ ಮಲ್ಟಿಪಲ್ ಕೌನ್ಸಿಲ್ ಛೇರ್ಮನ್ ಲಯನ್ ವಸಂತ್ ಕುಮಾರ್ ಶೆಟ್ಟಿ ಪಿಎಂಜೆಎಫ್ ಪದಗ್ರಹಣ ನೆರವೇರಿಸಿಕೊಟ್ಟರು.
ನಂತರ ಮಾತನಾಡಿದ ಅವರು ಲಯನ್ಸ್ ಸಂಸ್ಥೆ ವಿಶ್ವದಾದ್ಯಂತ ಹಲವು ಕಡೆ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಲಯನ್ಸ್ ನ ಮುಖ್ಯ ಗುರಿ ಸೇವೆ ಮತ್ತು ಸಾಂಗತ್ಯವಾಗಿದೆ. ಮುಂದಿನ ಎರಡು ವರ್ಷದಲ್ಲಿ 1.5 ಮಿಲಿಯನ್ ಸದಸ್ಯತ್ವದ ಗುರಿ ಹೊಂದಿದೆ. ಮಡಿಕೇರಿ ಲಯನ್ಸ್ ಸಂಸ್ಥೆ ಕಳೆದ 59 ವರ್ಷಗಳಿಂದ ಬಡವರ ಹಾಗೂ ಸಾರ್ವಜನಿಕರ ಜನಪರ ಸೇವೆಯನ್ನು ಮಾಡಿಕೊಂಡು ಬಂದಿದೆ ಎಂದರು.
ನೂತನ ಅಧ್ಯಕ್ಷ ನಟರಾಜು ಕೆಸ್ತೂರು ಅವರು ಮಾತನಾಡಿ ಲಯನ್ಸ್ ಕುಟುಂಬದ ಸಹಕಾರದಿಂದ ನಾನು ಈ ಸ್ಥಾನಕ್ಕೆ ಬರಲು ಸಾಧ್ಯವಾಗಿದೆ. ಮುಂಬರುವ ದಿನಗಳ ಕಾರ್ಯ ಚಟುವಟಿಕೆಗಳಿಗೆ ಸರ್ವ ಸದಸ್ಯರ ಸಂಪೂರ್ಣ ಬೆಂಬಲ ಬೇಕು ಎಂದು ಮನವಿ ಮಾಡಿದರು.
ನಿರ್ಗಮಿತ ಅಧ್ಯಕ್ಷ ಲಯನ್ ಮಧುಕರ್ ಶೇಟ್ ಮಾತನಾಡಿ ಕಳೆದ ಸಾಲಿನಲ್ಲಿ ನಿರೀಕ್ಷೆಗೂ ಮೀರಿ ಸೇವೆ ಮಾಡಲು ಸಾಧ್ಯವಾಗಿದೆ. ಇದಕ್ಕೆ ಅನುವು ಮಾಡಿಕೊಟ್ಟ ಪ್ರತಿಯೊಬ್ಬ ಸದಸ್ಯರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
2023-24 ರಲ್ಲಿ ಉತ್ತಮ ಸೇವೆಗಾಗಿ ಲಯನ್ಸ್ ಜಿಲ್ಲೆ 317ಡಿ ನಿಂದ ದೊರೆತ ಪ್ರಶಸ್ತಿಯನ್ನು ಪ್ರಾಂತೀಯ ಮಾಜಿ ಅಧ್ಯಕ್ಷ ನವೀನ್ ಅಂಬೆಕಲ್ ಎಂಜೆಎಫ್ ಹಾಗೂ ಮುಖ್ಯ ಅತಿಥಿಗಳು ಸಂಸ್ಥೆಗೆ ಹಸ್ತಾಂತರಿಸಿದರು.
ವೇದಿಕೆಯಲ್ಲಿ ಲಯನ್ಸ್ ಪ್ರಾಂತೀಯ ರಾಯಭಾರಿ ಲಯನ್ ಬಿ.ವಿ.ಮೋಹನ್ ದಾಸ್ ಪಿಎಂಜೆಎಫ್, ಪ್ರಾಂತೀಯ ಅಧ್ಯಕ್ಷ ಕನ್ನಿಕ ಅಯ್ಯಪ್ಪ, ವಲಯಾಧ್ಯಕ್ಷ ಕನ್ನಂಡ ಬೊಳ್ಳಪ್ಪ, ವಲಯಾಧ್ಯಕ್ಷ ಸುಮನ್ ಬಾಲಚಂದ್ರ ಎಂಜಿಎಪ್, ಮಹದೇವಪ್ಪ ಎಂಜೆಎಫ್, ಎಂ.ಬಿ.ರವಿ ಹಾಗೂ ಕೋಶಾಧಿಕಾರಿ ಪಿ.ಪಿ.ಸೋಮಣ್ಣಎಂಜೆಎಫ್ ಉಪಸ್ಥಿತರಿದ್ದರು.
ಮಧುಕರ್ ಶೇಟ್ ಸ್ವಾಗತಿಸಿ, ಮುಖ್ಯ ಅತಿಥಿಗಳ ಪರಿಚಯವನ್ನು ಮಧುಕರ್. ಕೆ. ಅವರು ಮಾಡಿದರು. ದಾಮೋದರ್ ಅವರು ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು. ಪ್ರತಿಭಾ ಮಧುಕರ್ ಪ್ರಾರ್ಥಿಸಿ ಲಯನ್ ರಂಜು ವಂದಿಸಿದರು. ಕಿಶೋರ್ ಧ್ವಜ ವಂದನೆ ಹಾಗೂ ಅನಿತಾ ಸೋಮಣ್ಣ ನೀತಿ ಸಂಹಿತೆ ಓದಿದರು.
ಇದೇ ಸಂದರ್ಭ ಲಯನ್ಸ್ ಸಂಸ್ಥೆ ವತಿಯಿಂದ ನಗರದ ಅಶ್ವಿನಿ ಆಸ್ಪತ್ರೆಗೆ 15 ಸಾವಿರ ರೂ. ಮೌಲ್ಯದ 2ವೀಲ್ ಚೇರ್ ಗಳನ್ನು ಕೊಡುಗೆಯಾಗಿ ನೀಡಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.