Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ರಾ.ಪಂ ನೌಕರರ ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಒತ್ತಾಯ : ಜು.23 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ರಾ.ಪಂ ನೌಕರರ ಕನಿಷ್ಠ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಒತ್ತಾಯ : ಜು.23 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ*

ಜುಲೈ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.20 NEWS DESK : ಕನಿಷ್ಠ ವೇತನ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜು.23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಧರಣಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.
ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಭರತ್ ಗ್ರಾ.ಪಂ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್ ,ನೀರು ಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ಪ್ರಸಕ್ತ ದಿನನಿತ್ಯದ ಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ರೂ.31 ಸಾವಿರ ನಿಗದಿಗೊಳಿಸಬೇಕು ಸೇರಿದಂತೆ ಸುಮಾರು 19 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಬೆಲೆ ಏರಿಕೆ ಗಗನಕ್ಕೆ ಏರಿದೆ, ಈ ಮೂಲಕ ಸಾಮಾನ್ಯ ಕಾರ್ಮಿಕನ ಬದುಕು ಅತಂತ್ರವಾಗಿದೆ, ಕೂಲಿ ವೇತನ ಕನಿಷ್ಠ ದರದಲ್ಲಿ ಇದೆ. ಈ ಬಗ್ಗೆ ಸರಕಾರಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಸರ್ಕಾರದಲ್ಲಿ ಪಕ್ಷ ಬದಲಾವಣೆಯಾಗುತ್ತಿದೆಯೇ ಹೊರತು ಕಾರ್ಮಿಕ ನೀತಿಗಳು ಬದಲಾಗುತ್ತಿಲ್ಲ ಎಂದು ಭರತ್ ಆರೋಪಿಸಿದರು.
ಸರಕಾರದಲ್ಲಿ ಸಚಿವರು ಕೇವಲ ಆಶ್ವಾಸನೆ ಭರವಸೆಗಳಲ್ಲಿಯೇ ದಿನದೊಳುತ್ತಿದ್ದಾರೆ.
ಕೇವಲ ಪತ್ರಿಕಾ ಪ್ರಚಾರಕ್ಕೆ ಮಾತ್ರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ವೇತನ ತಾರತಮ್ಯ ಎದ್ದು ಕಾಣುತ್ತಿದೆ ಎಂದು ತಿಳಿಸಿದ ಅವರು ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು 23ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.
ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಖಾಲಿ ಆಗುವುದರ ನಡುವೆ ಕೇವಲ ಒಬ್ಬರೇ ಇಡೀ ಕಚೇರಿಯ ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ವೃಂದದಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಗೊಂಡ ನೌಕರರಿಗೆ ಸರ್ಕಾರದ ನಿಯಮಾನುಸಾರ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೇ ಪಿಂಚಣಿ ಜಾರಿ ಮಾಡುವಂತೆ ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಮುಖರಾದ ಎಂ.ಎ.ಅಮೀರ್, ರಂಗಸ್ವಾಮಿ, ಹೆಚ್.ಆರ್.ಮಂಜು ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.