Facebook Twitter WhatsApp Email Telegram Copy Link ಮಡಿಕೇರಿ ಜು.22 NEWS DESK : ಗಾಳಿ ಮಳೆಗೆ ಚೇರಂಬಾಣೆ ಕೊಟ್ಟೂರು ಗ್ರಾಮದ ಲಿಂಗಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಚೇರಂಬಾಣೆ ಗ್ರಾ.ಪಂ ಉಪಾಧ್ಯಕ್ಷ ಬಡ್ಡೀರ ಸೋಮಣ್ಣ ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*ಸೆಪ್ಟೆಂಬರ್ 13, 2026