Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಳಿಬೀಡುವಿನಲ್ಲಿ ಸಾಮಾಜಿಕ ಹರಿಕಾರ ಹಡಪದ ಅಪ್ಪಣ್ಣ ಜಯಂತ್ಯೋತ್ಸವ : ಹನ್ನೆರಡನೇ ಶತಮಾನ ಸುವರ್ಣ ಯುಗ : ಬಿ.ಎಸ್.ಲೋಕೇಶ್ ಸಾಗರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಳಿಬೀಡುವಿನಲ್ಲಿ ಸಾಮಾಜಿಕ ಹರಿಕಾರ ಹಡಪದ ಅಪ್ಪಣ್ಣ ಜಯಂತ್ಯೋತ್ಸವ : ಹನ್ನೆರಡನೇ ಶತಮಾನ ಸುವರ್ಣ ಯುಗ : ಬಿ.ಎಸ್.ಲೋಕೇಶ್ ಸಾಗರ್*

ಜುಲೈ 24, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜು.24 NEWS DESK : ವಿಶ್ವಕ್ಕೆ ವಿಶೇಷ ಸ್ಥಾನಮಾನ ನೀಡಿದಂತಹ ಯುಗ ಹನ್ನೆರಡನೇ ಶತಮಾನ ಕಾಲಘಟ್ಟದಲ್ಲಿ ಮೂಡನಂಬಿಕೆ, ಮೌಡ್ಯತೆಯ ವಿರುದ್ಧ ಸಂದೇಶ ಸಾರಿದ ಶರಣರ ಯುಗವನ್ನು ಬಸವಯುಗ ಎಂದೆ ಹೇಳಲಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಹನ್ನೆರಡನೇ ಶತಮಾನ ಸುವರ್ಣ ಯುಗ, ಸೌಹಾರ್ಧ ಯುಗ, ಭಕ್ತಿಯುಗದಲ್ಲಿ ಅನೇಕ ಶರಣರು ತಮ್ಮ ವಚನಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಾರ್ಶನಿಕರ ಪುಣ್ಯ ಪುರುಷರ, ದಾರ್ಶನಿಕರ ಆದರ್ಶಗಳನ್ನು ತಿಳಿದುಕೊಳ್ಳುವುದರೊಂದಿಗೆ ಅವರ ಚಿಂತನೆಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಇದರಲ್ಲಿ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಗಾಗಿ ಹೋರಾಡಿದವರು ಬಸವಣ್ಣನವರ ಅನುಭವ ಮಂಟಪದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದವರಲ್ಲಿ ಮೊದಲಿಗರು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ.ಟಿ.ಮಧು, ಹಡಪದ ಅಪ್ಪಣ್ಣ ಹನ್ನೆರಡನೆ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು ಎಂದರು. ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಬಲಗೈ ಬಂಟನೆಂದು ಹೆಸರು ಪಡೆದಿದ್ದರು ಎಂದು ತಿಳಿಸಿದರು.
ಸಭಾಧ್ಯಕ್ಷತೆ ವಹಿಸಿದ ನವೋದಯ ವಿದ್ಯಾಲಯದ ಪ್ರಾಂಶುಪಾಲ ಒ.ಎಂ.ಪಂಕಜಾಕ್ಷನ್ ಮಾತನಾಡಿ ಬಸವಣ್ಣನವರ ಹಾಗೂ ಹಡಪದ ಅಪ್ಪಣ್ಣ, ಸಮಾಜಕ್ಕೆ ಮಾದರಿಯಾಗಿದ್ದರು. ಇವರ ಸಿದ್ದಾಂತಗಳ ಇಂದಿಗೂ ಆದರ್ಶ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾತನಾಡಿ, ಸಮಾಜಕ್ಕೆ ದುಡಿದ ಪುಣ್ಯ ಪುರುಷರ ಆದರ್ಶಗಳು ಜಯಂತಿಗಳ ಮೂಲಕ ಇಂದಿನ ಪೀಳಿಗೆಗೆ ಪರಿಚಯಿಸಲು ಸರ್ಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದರು.
ವೇದಿಕೆಯಲ್ಲಿ ಜಿಲ್ಲಾ ಸವಿತಾ ಸಮಾಜದ ಉಪದ್ಯಾಕ್ಷ ಚರಣ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾರುತಿ ದಾಸಣ್ಣನವರ್ ತಂಡದವರಿಂದ ವಚನ ಗಾಯನ ಏರ್ಪಡಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.