Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೂರ್ನಾಡು-ವಿರಾಜಪೇಟೆ-ಸಿದ್ದಾಪುರ : ಜು.26 ರಂದು ವಿದ್ಯುತ್ ವ್ಯತ್ಯಯ*
ಇತ್ತೀಚಿನ ಸುದ್ದಿಗಳು

*ಮೂರ್ನಾಡು-ವಿರಾಜಪೇಟೆ-ಸಿದ್ದಾಪುರ : ಜು.26 ರಂದು ವಿದ್ಯುತ್ ವ್ಯತ್ಯಯ*

July 24, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.25 NEWS DESK : 33/11ಕೆವಿ ಮೂರ್ನಾಡು-ವಿರಾಜಪೇಟೆ ಮತ್ತು 33/11ಕೆವಿ ವಿರಾಜಪೇಟೆ-ಸಿದ್ದಾಪುರ ವಿದ್ಯುತ್ ಮಾರ್ಗಕ್ಕೆ ಬ್ರೇಕರ್ ಅಳವಡಿಸಲು ಜು.26 ರಂದು ಬೆಳಗ್ಗೆ 9 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಸಿದ್ದಾಪುರ, ಇಂಜಿಲಗೇರಿ, ಮಾಲ್ದಾರೆ, ಗುಹ್ಯ, ನೆಲ್ಲಿಹುದಿಕೇರಿ, ಬಾಡಗಬಾಣಂಗಾಲ, ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊಡವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಗೆ ಅರ್ಜಿ ಆಹ್ವಾನ*
Next Article *ಪ್ರಥಮ ದರ್ಜೆ ಸಹಾಯಕ ಆತ್ಮಹತ್ಯೆಗೆ ಶರಣು*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.