Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ*

ಜುಲೈ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜು.25 NEWS DESK : ಗ್ರಾಮದ ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿರಾಜಪೇಟೆ ಸಮೀಪದ ಕೆದಮುಳ್ಳೂರು, ತೆರ್ಮೆಮೊಟ್ಟೆ, ಬಾರಿಕಾಡು ಸೇರಿದಂತೆ ಪಾಲಂಗಾಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ರಸ್ತೆ ಕುಸಿದು ಒಂದು ತಿಂಗಳಾದರೂ ಬದಲಿ ರಸ್ತೆಯನ್ನು ವ್ಯವಸ್ಥೆ ಮಾಡದ ತಾಲೂಕು ಆಡಳಿತ ಕಾರ್ಯವೈಖರಿಗೆ ಬೇಸತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಶೀಘ್ರದಲ್ಲೇ ಬದಲಿ ರಸ್ತೆ ವ್ಯವಸ್ಥೆ ಮಾಡದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ. ವಿರಾಜಪೇಟೆ ತಾಲ್ಲೂಕು ತಹಸೀಲ್ದಾರ್ ಇಲ್ಲಿ ಬಂದು ರಸ್ತೆಗೆ ಪ್ಲಾಸ್ಟಿಕ್ ಹೊದಿಕೆ ಹಾಕಿ ಸಂಚಾರ ಬಂದ್ ಮಾಡಿ ಹೋದರು ಅಷ್ಟೇ ಪ್ರಾಕೃತಿಕ ವಿಕೋಪ ಪರಿಹಾರದಡಿಯಲ್ಲಿ ಅನುದಾನ ಬಳಸಿ ನಮಗೆ ಒಡಾಡಲು ರಸ್ತೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಪ್ರತಿಭಟನೆಯ ಸಂದರ್ಭ ಮಾತನಾಡಿದ ಕೆದಮುಳ್ಳೂರು ಗ್ರಾ.ಪಂ ಉಪಾಧ್ಯಕ್ಷ ಎಂ.ಎ. ಪರಮೇಶ್ವರ್ ಅವರು, ಮಳೆಯಿಂದಾಗಿ ಕಳೆದ ಕೆಲವು ದಿನಗಳ ಹಿಂದೆ ಗ್ರಾಮದಿಂದ ಕರಡ ಗ್ರಾಮವನ್ನು ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯಲ್ಲಿ ನಡುವಿನ ಸೀಳು ದೊಡ್ಡದಾಗಿ ರಸ್ತೆ ಸಂಚಾರ ದುಸ್ಥರವಾಗಿತ್ತು. ಇದರಿಂದ ರಸ್ತೆ ಕುಸಿಯುವ ಭೀತಿಯಿಂದ ಅಧಿಕಾರಿಗಳು ರಸ್ತೆಗೆ ಹೊದಿಕೆ ಅಳವಡಿಸಿ ಸಂಚಾರವನ್ನು ನಿರ್ಭಂಧಿಸಿದ್ದರು. ರಸ್ತೆ ಸಂಚಾರವನ್ನು ನಿರ್ಭಂಧಿಸಿ ತಿಂಗಳಾಗುತ್ತಾ ಬಂದಿದ್ದರೂ ರಸ್ತೆ ದುರಸ್ಥಿ ಇನ್ನು ಕೈಗೊಂಡಿಲ್ಲ. ಇದರಿಂದ ಪಟ್ಟಣದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ನಿತ್ಯ ಸಮಸ್ಯೆಯಾಗುತ್ತಿದೆ. ಆದರೂ ತಾಲೂಕು ಆಡಳಿತ ಮಾತ್ರ ಇನ್ನೂ ಗ್ರಾಮಸ್ಥರ ಸಂಚಾರಕ್ಕೆ ಬದಲಿ ರಸ್ತೆಯನ್ನು ವ್ಯವಸ್ಥೆಗೊಳಿಸಿಲ್ಲ ಎಂದರು.
ಗ್ರಾಮದಲ್ಲಿ ದಿನನಿತ್ಯ ವಿದ್ಯುತ್ ವ್ಯತ್ಯಾಯವಾಗುತಿದ್ದು ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರಿಗೆ ಸಮಸ್ಯೆಯಾಗುತಿದೆ. ಜೊತೆಗೆ ಮೊಬೈಲ್ ನೆಟ್‌ರ‍್ಕ್ ಸಮಸ್ಯೆ ಸದಾ ಕಾಡುತ್ತಿದೆ. ತಾಲೂಕು ಆಡಳಿತವು ಪ್ರಕೃತಿ ವಿಕೋಪ ಪರಿಹಾರದಡಿಯಲ್ಲಿ ಅನುದಾನವನ್ನು ಬಳಸಿ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ರಸ್ತೆಯನ್ನು ವ್ಯವಸ್ಥೆಗೊಳಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಚೋಟು ಬಿದ್ದಪ್ಪ ಮಾತನಾಡಿ ಸ್ಥಳೀಯರಿಗೆ ಸಮೀಪದಲ್ಲಿ ಹಾದು ಹೋಗುವ ಬದಲಿ ರಸ್ತೆಯನ್ನು ತಾಲೂಕು ಆಡಳಿತ ವ್ಯವಸ್ಥೆ ಮಾಡಿಕೊಡಬೇಕು. ಹೆಗ್ಗಳ ಮಾರ್ಗವಾಗಿ ಅಧಿಕ ಕಿ.ಮೀ. ಕ್ರಮಿಸಿ ವಿರಾಜಪೇಟೆಗೆ ತೆರಳಲು ಕಷ್ಟವಾಗುತ್ತದೆ. ದಿನನಿತ್ಯ ವಿದ್ಯುತ್ ಸಮಸ್ಯೆ ಇದೆ, ಮೊಬೈಲ್ ನೆಟ್ವರ್ಕ್ ಇಲ್ಲ. ಓಡಾಡಲು ರಸ್ತೆ ವ್ಯವಸ್ಥೆ ಇಲ್ಲ. ಶಾಲಾ ಮಕ್ಕಳಿಗೆ, ಉದ್ಯೋಗಕ್ಕೆ ತೆರಳುವವರಿಗೆ ತೊಂದರೆಯಾಗುತ್ತಿದ್ದು ಆದಷ್ಟು ಬೇಗ ರಸ್ತೆ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವ್ರದ್ದಿ ಅಧಿಕಾರಿ ಬಿ. ಮಣಿ ಪ್ರತಿಭಟನಾಕಾರರ ಮನವೋಲಿಸಿ ಮಾತನಾಡಿ ಈಗಾಗಲೇ ಗ್ರಾಮಸ್ಥರ ಸಮಸ್ಯೆ ತಿಳಿದಿದೆ. ಸದ್ಯದಲ್ಲೇ ರಸ್ತೆ ನಿರ್ಮಾಣ ಕಾಮಗಾರಿ ನಡೆಸುವ ಬಗ್ಗೆ ತಹಸೀಲ್ದಾರ್ ಅವರಿಗೆ ಮ,ತ್ತೊಮ್ಮೆ ಮನವಿ ಸಲ್ಲಿಸಲಾಗುವುದು. ಬದಲಿ ರಸ್ತೆಯನ್ನು ದುರಸ್ಥಿಗೊಳಿಸಬೇಕಾದರೆ ಕನಿಷ್ಠ ಆರೇಳು ಲಕ್ಷ ರೂ ಅನುದಾನ ಬೇಕಾಗುತ್ತದೆ. ಆದಷ್ಟು ಬೇಗ ಗ್ರಾಮಸ್ಥರ ಬೇಡಿಕೆಯನ್ನು ಪರಿಗಣಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತದೆ ಎಂದರು.
ಗ್ರಾಮಸ್ಥರು ಮಾತನಾಡಿ ಶೀಘ್ರದಲ್ಲಿ ಬದಲಿ ರಸ್ತೆಯನ್ನು ವ್ಯವಸ್ಥೆಗೊಳಿಸದಿದ್ದಲ್ಲಿ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ಒಕ್ಕೂರಲಿನಿಂದ ಎಚ್ಚರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.