Facebook Twitter WhatsApp Email Telegram Copy Link ಮಡಿಕೇರಿ ಜು.26 NEWS DESK : ಶನಿವಾರಸಂತೆ ಹೋಬಳಿಯ ಮಾಲಂಬಿ ಬಳಿ ಕುಶಾಲನಗರ- ಶನಿವಾರಸಂತೆ ರಸ್ತೆ ಬದಿಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಅಗ್ನಿಶಾಮಕ ಅಧಿಕಾರಿಗಳು ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026