Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವರ್ಧಂತಿ ಮಹೋತ್ಸವ : ಸೋಮವಾರಪೇಟೆ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವರ್ಧಂತಿ ಮಹೋತ್ಸವ : ಸೋಮವಾರಪೇಟೆ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ*

ಜುಲೈ 27, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಸೋಮವಾರಪೇಟೆ ಜು.27 NEWS DESK : ದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಅಂಗವಾಗಿ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಯಿತು.

ಚಾಮುಂಡೇಶ್ವರಿ ಭಜನಾ ಮಂಡಳಿ ವತಿಯಿಂದ ದೇವಾಲಯದಲ್ಲಿ ಆಷಾಡ ಮಾಸದ ಅಂಗವಾಗಿ ಪ್ರತಿ ಶುಕ್ರವಾರವೂ ದೇವಿಗೆ ವಿಶೇಷ ಪೂಜೆ ನಡೆಯುತ್ತಿದೆ. ಇಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಅಂಗವಾಗಿ ಅರ್ಚಕ ಮೋಹನಮೂರ್ತಿ ಶಾಸ್ತ್ರಿಗಳ ಪುರೋಹಿತ್ವದಲ್ಲಿ ಅಷ್ಟೋತ್ತರ, ಅರ್ಚನೆ ವಿಶೇಷ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಯಿತು.

ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು.

ಈ ಸಂದರ್ಭ ಭಜನಾ ಮಂಡಳಿಯ ಪ್ರಮುಖರುಗಳಾದ ನಾಗಮಣಿ ಯುವರಾಜ್, ಕವಿತಾ ಸಂಜಯ್, ಗೀತಾರಾಜ್, ಭಗವತಿ ದೇಶಮುಖ್, ಲತಾ ಮಂಜುನಾಥ್, ವೀರಶೈವ ಸಮಾಜದ ನಿರ್ದೇಶಕರುಗಳಾದ ಭಾಗ್ಯಶಡಾಕ್ಷರಿ, ಯುವರಾಜ್, ಯೋಗೇಶ್ ಹಾಗೂ ಮಂಜುನಾಥ್ ಮುಂತಾದವರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.