Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯಕಾರಣಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯಕಾರಣಿ ಸಭೆ*

ಜುಲೈ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜು.29 NEWS DESK : ಮಡಿಕೇರಿಯ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಮಂಡಲದ ಕಾರ್ಯಕಾರಣಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ರಾಜ್ಯ ಕಾರ್ಯಕಾರಣಿ ಸದಸ್ಯ ಮನು ಮುತ್ತಪ್ಪ, ಪ್ರಮುಖರಾದ ರಾಬಿನ್ ದೇವಯ್ಯ, ಕಾಂಗೀರ ಸತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಂಡಲ ಪ್ರಧಾನ ಕಾರ್ಯದರ್ಶಿ ನೆಲ್ಲಚಂಡ ಕಿರಣ್ ಕರ‍್ಯಪ್ಪ ಮತ್ತು ಡಿನ್ ಬೋಪಣ್ಣ, ಜಿಲ್ಲಾ ವಕ್ತಾರ ತಳೂರ್ ಕಿಶೋರ್ ಕುಮಾರ್ ಉಪಸ್ಥಿತರಿದ್ದು, ಕೆಲವು ಪ್ರಮುಖ ನಿರ್ಣಯವನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಕೊಡಗು ಜಿಲ್ಲೆಯಲ್ಲಿ ವಿಪರೀತ ಗಾಳಿ ಮಳೆಯಿಂದಾಗಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು ದುರಸ್ತಿ ಕಾರ್ಯಗಳನ್ನು ವಿದ್ಯುತ್ ಇಲಾಖೆ ಸರಿಯಾಗಿ ಮಾಡದೆ ಇರುವುದರಿಂದ ರೈತರಿಗೆ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಸಮರ್ಪಕವಾಗಿ ವಿದ್ಯುತ್ ಒದಗಿಸಬೇಕು, ಗ್ರಾಮೀಣ ರಸ್ತೆಗಳು ತೀವ್ರ ಹದಗೆಟ್ಟಿದ್ದು ದುರಸ್ತಿ ಕಾಣದೆ ಸರ‍್ವಜನಿಕರಿಗೆ ಓಡಾಟಕ್ಕೆ ತುಂಬಾ ಕಷ್ಟಕರವಾಗಿರುವುದರಿಂದ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಬೇಕು, ಕೇಂದ್ರದ ಜಲಜೀವನ್ ಮಿಷನ್ ಯೋಜನೆ ಅಡಿ ಅನುದಾನ ಬಂದಿದ್ದರೂ ಗುತ್ತಿಗೆದಾರರ ನಿರ್ಲಕ್ಷತನದಿಂದ ಗ್ರಾಮೀಣ ಜನರಿಗೆ ಶುದ್ಧ ನೀರು ಒದಗಿಸಲು ಸರ್ಕಾರ ವಿಫಲವಾಗಿದೆ. ಸಮಸ್ಯೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಒತ್ತಾಯಿಸಲಾಯಿತು.
ಜಿಲ್ಲೆಯಲ್ಲಿ ಆನೆ ಹಾವಳಿಯಿಂದ ರೈತರ ಬೆಳೆ ನಷ್ಟವಾಗಿದ್ದು, ಅರಣ್ಯ ಇಲಾಖೆಯಿಂದ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಲಾಖೆ ತಕ್ಷಣ ಆನೆಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಮಳೆ ಹನಿ ಪ್ರದೇಶಗಳಿಗೆ ಕಂದಾಯ ಇಲಾಖೆ ಭೇಟಿ ನೀಡಿ ಸಮರ್ಪಕವಾದ ವರದಿಯನ್ನು ಸರ್ಕಾರಕ್ಕೆ ನೀಡದಿರುದರಿಂದ ಸಮಸ್ಯೆ ಉಂಟಾಗಿದೆ. ಕೆಡಿಪಿ ಸಭೆಯಲ್ಲಿ ಸ್ಪಂದನೆ ಸಿಗದೇ ಇರುವುದನ್ನು ಖಂಡಿಸಿದರು.
ಇದೇ ಸಂದರ್ಭ ಕೇಂದ್ರದಲ್ಲಿ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ರ‍್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಲಾಯಿತು.
ಸಭೆಯಲ್ಲಿ ಮಡಿಕೇರಿ ಗ್ರಾಮಾಂತರ ಮಂಡಲದ ವಿವಿಧ ಮರ‍್ಚಾಗಳ ಅಧ್ಯಕ್ಷರು, ಪ್ರಧಾನ ಕರ‍್ಯರ‍್ಶಿಗಳು , ಸಹಕಾರಿ ಸಂಘಗಳ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು ಚುನಾಯಿತ ಪ್ರತಿನಿಧಿಗಳು, ಕರ‍್ಯರ‍್ತರು ಹಾಜರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.