Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ  ಮಾಹಿತಿ : ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಭಾರತ

*ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ  ಮಾಹಿತಿ : ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ*

ಜುಲೈ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನವದೆಹಲಿ NEWS DESK ಜು.30 : ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ. ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ  70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ. ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್   ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ  ಸಾಗಾನಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ  ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ  ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ.  ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು  ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ. *ಕನ್ನಡಿಗರ ರಕ್ಷಣೆಗೆ ಪ್ರಯತ್ನ* : ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ  ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.