Facebook Twitter WhatsApp Email Telegram Copy Link ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಗೋಣಿಕೋಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಕಾವೇರಪ್ಪ ಎಂ.ಬಿ ಆವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.