Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾಗೆ ಹೆಚ್ಚಿನ ಬಜೆಟ್ ಮೀಸಲಿಡಿ : ಕೇಂದ್ರ ಸರ್ಕಾರಕ್ಕೆ ಶಾಸಕ ಡಾ.ಮಂತರ್ ಗೌಡ ಮನವಿ* 
ಇತ್ತೀಚಿನ ಸುದ್ದಿಗಳು

*ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾಗೆ ಹೆಚ್ಚಿನ ಬಜೆಟ್ ಮೀಸಲಿಡಿ : ಕೇಂದ್ರ ಸರ್ಕಾರಕ್ಕೆ ಶಾಸಕ ಡಾ.ಮಂತರ್ ಗೌಡ ಮನವಿ* 

July 31, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.31 NEWS DESK : ಪಶ್ಚಿಮ ಘಟ್ಟವೂ ಸೇರಿದಂತೆ ದೇಶಾದ್ಯಂತ ಗುಡ್ಡ ಪ್ರದೇಶಗಳ ಸಂಪೂರ್ಣ ಅಧ್ಯಯನದ ಭೂಕುಸಿತ ಒಳಗಾಗುವ ಮ್ಯಾಪಿಂಗ್ (Landslide suspectibility Mapping-LSM) ಕುರಿತಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (Geological survey of India-GSI) ಗೆ ಸರ್ಕಾರ ಹೆಚ್ಚಿನ ಹಣವನ್ನು ಮೀಸಲು ಇಟ್ಟು, ಈ ಮ್ಯಾಪ್ ಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಡಾ.ಮಂತರ್ ಗೌಡ‌ ತಿಳಿಸಿದರು.

ಭೂಕುಸಿತಕ್ಕೆ ಒಳಗಾಗುವ ಮ್ಯಾಪಿಂಗ್ (LSM) ಮೆಸ್ಕೋ (mesco) (1:10,000) ಸ್ಕೇಲ್ ಮೇಲೆ ನಡಿಯುತ್ತಿರುವ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಇನ್ನಷ್ಟು ಹಣಕಾಸಿನ ನೆರವಿನ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕೊಡಗಿನ ಗಾಳಿಬೀಡು‌-ಆಂಚಾಲ್ ಪ್ರದೇಶದ ಮ್ಯಾಪಿಂಗ್ ಸೇರಿದಂತೆ ಒಟ್ಟು 37 ಯೋಜನೆಗಳನ್ನು 2023-2024 ರಲ್ಲಿ ಕೈಗೊಂಡಿದೆ. ಆದರೆ ಈ ಯೋಜನೆಗಳು ವೇಗವಾಗಿ ಗುರಿ ಮುಟ್ಟಬೇಕಾದರೆ ಹಣಕಾಸಿನ ನೆರವು ಅಗತ್ಯವಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಶಾಸಕರು ಹೇಳಿದರು. ಭವಿಷ್ಯದ ಸವಾಲುಗಳನ್ನು ಎದುರಿಸಲು ಆಧುನಿಕ ತಂತ್ರಜ್ಞಾನಗಳನ್ನು ನಾವು ಈ ನೆಲೆಯಲ್ಲಿ ಬಳಸಬೇಕಾದ ಅಗತ್ಯ ಬಹಳಷ್ಟು ಇದೆ ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ಕಣ್ಣೀರಿನ ಕಥೆ ಹೇಳುವ ವಯನಾಡಿನ ಚಿತ್ರಣ*
Next Article *ಕೊಡಗು : ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.