Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಜ್ಯ ಮಟ್ಟದ ರಿಂಕ್ ಹಾಕಿ:  ಪ್ರಶಸ್ತಿ ಮುಡಿಗೇರಿಸಿದ ಮಡಿಕೇರಿಯ ಕೊಡಗು ವಿದ್ಯಾಲಯ* 
ಇತ್ತೀಚಿನ ಸುದ್ದಿಗಳು

*ರಾಜ್ಯ ಮಟ್ಟದ ರಿಂಕ್ ಹಾಕಿ:  ಪ್ರಶಸ್ತಿ ಮುಡಿಗೇರಿಸಿದ ಮಡಿಕೇರಿಯ ಕೊಡಗು ವಿದ್ಯಾಲಯ* 

August 1, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಆ.1 : ಬೆಂಗಳೂರಿನಲ್ಲಿ ನಡೆದ ಆಹ್ವಾನಿತ CBSC ಶಾಲೆಗಳ  ರಾಜ್ಯಮಟ್ಟದ ರಿಂಕ್ ಹಾಕಿ ಪಂದ್ಯಾಟದ 16 ವರ್ಷ ವಯೋಮಿತಿಯೊಳಗಿನ ಹಾಕಿ ಪಂದ್ಯಾಟದಲ್ಲಿ ಮಡಿಕೇರಿಯ *ಕೊಡಗು ವಿದ್ಯಾಲಯ* ಬಾಲಕಿಯರ ತಂಡವು ಪ್ರಥಮ ಹಾಗೂ ಬಾಲಕರ ತಂಡ  ದ್ವಿತೀಯ ಸ್ಥಾನದೊಂದಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿತು.  ಕೊಡಗು ವಿದ್ಯಾಲಯ ತಂಡದ ನಾಯಕಿ *ಜಾಸ್ಮೀನ್*  ಮುಂದಾಳತ್ವದಲ್ಲಿ ಮೈದಾನಕ್ಕಿಳಿದ ಬಾಲಕಿಯರ ತಂಡವು ತಾನಾಡಿದ ಎಲ್ಲಾ ಪಂದ್ಯಾಟಗಳಲ್ಲೂ ಅಮೋಘ ಪ್ರದರ್ಶನ ನೀಡಿ  ಫೈನಲ್ ಪಂದ್ಯಾಟದಲ್ಲಿ ಬೆಂಗಳೂರಿನ ಚಿನ್ಮಯ ವಿದ್ಯಾಲಯ ತಂಡವನ್ನು *6-3* ಗೋಲುಗಳಿಂದ ಮಣಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿತು.ನಾಯಕ *ನಮನ್* ಮುಂದಾಳತ್ವದ ಬಾಲಕರ ತಂಡ ಲೀಗ್ ಹಂತದ ಎಲ್ಲಾ ಪಂದ್ಯಾಟಗಳಲ್ಲೂ ಉತ್ತಮ  ಆಟ ಪ್ರದರ್ಶಿಸಿ  ಫೈನಲ್ ಪಂದ್ಯದಲ್ಲಿ  ಡಿ.ಪಿ.ಎಸ್. ಶಾಲಾ ತಂಡದ ವಿರುದ್ಧ  *7-2* ಗೋಲುಗಳಿಂದ  ಪರಾಭವಗೊಂಡು ದ್ವಿತೀಯ ಸ್ಥಾನ ಪಡೆದುಕೊಂಡಿತು.14 ರ ವಯೋಮಿತಿಯೊಳಗಿನ ಪಂದ್ಯಾಟದಲ್ಲಿ ಭಾಗವಹಿಸಿದ್ದ ಕೊಡಗು ವಿದ್ಯಾಲಯದ ಬಾಲಕ ಹಾಗೂ ಬಾಲಕಿಯರ ತಂಡಗಳು ಪ್ರಶಸ್ತಿ ಸುತ್ತಿಗೇರುವಲ್ಲಿ ವಿಫಲವಾದವು.     ಕೊಡಗು ವಿದ್ಯಾಲಯ ತಂಡದ *ನೀತು ಚೌಧರಿ* ಹಾಗೂ *ನಮನ್* ಟೂರ್ನಿಯ ಅತ್ಯುತ್ತಮ ಆಟಗಾರ ಪ್ರಶಸ್ತಿ ಗೆ ಭಾಜನರಾದರು.ಕೊಡಗು ವಿದ್ಯಾಲಯ ತಂಡದ ಹಾಕಿ ತರಬೇತುದಾರರಾದ *ಶ್ರೀ ದಿನೇಶ್* ರವರು ಉತ್ತಮ ಕೋಚ್ ಪ್ರಶಸ್ತಿಗೆ ಪಡೆದರು.ಬಾಲಕ ಹಾಗೂ ಬಾಲಕಿಯರ ವಿಭಾಗಗಳಲ್ಲಿ ತಲಾ 11 ತಂಡಗಳು ಪಾಲ್ಗೊಂಡಿದ್ದವು. ಕೊಡಗು ವಿದ್ಯಾಲಯ ತಂಡದ ತರಬೇತುದಾರರಾದ *ಶ್ರೀ ದಿನೇಶ್ ಹಾಗೂ  ಕುಮಾರಿ ಪಾರ್ವತಿ* ರವರು  ಕಳೆದ ವರ್ಷ  ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ  ರಾಷ್ಟ್ರೀಯ ಸಬ್ ಜೂನಿಯರ್  ಹಾಕಿ ಪಂದ್ಯಾಟಕ್ಕೆ  ಕೊಡಗು ವಿದ್ಯಾಲಯ ತಂಡವನ್ನು  ಉತ್ತಮವಾಗಿ ತರಬೇತುಗೊಳಿಸುವ ಮೂಲಕ ಗಮನ ಸೆಳೆದಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಧಾರಾಕಾರ ಮಳೆ : ಮತ್ತೆ ಕುಸಿದ ಗುಡ್ಡ : ಮಣ್ಣಿನಡಿ ಸಿಲುಕಿದ ವಾಹನಗಳು : ಕಂಟೇನರ್ ಪಲ್ಟಿ*
Next Article *ಬೇಲ್ ನಮ್ಮೆ : ಹೆಸರು ನೋಂದಾಯಿಸಿಕೊಳ್ಳಲು ಆ.12 ಕೊನೆ ದಿನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.