Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಸವನಹಳ್ಳಿಯಲ್ಲಿ “ಶರಣ ಸಂಸ್ಕೃತಿ ಪ್ರಸಾರ” ದತ್ತಿ ಕಾರ್ಯಕ್ರಮ : ಮನುಷ್ಯನ ನಾಶಕ್ಕೆ ಆತನ ಆಸೆಗಳೇ ಕಾರಣ : ಪ್ರೊ.ಹೆಚ್.ಬಿ.ಲಿಂಗಮೂರ್ತಿ ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಸವನಹಳ್ಳಿಯಲ್ಲಿ “ಶರಣ ಸಂಸ್ಕೃತಿ ಪ್ರಸಾರ” ದತ್ತಿ ಕಾರ್ಯಕ್ರಮ : ಮನುಷ್ಯನ ನಾಶಕ್ಕೆ ಆತನ ಆಸೆಗಳೇ ಕಾರಣ : ಪ್ರೊ.ಹೆಚ್.ಬಿ.ಲಿಂಗಮೂರ್ತಿ ಅಭಿಪ್ರಾಯ*

ಆಗಷ್ಟ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.1 NEWS DESK : ಮನುಷ್ಯನ ನೋವು – ನಲಿವು, ದುಃಖ – ದುಮ್ಮಾನಗಳು ಹಾಗೂ ಆತನ ನಾಶಕ್ಕೆ ಆಸೆಗಳೇ ಕಾರಣವಾಗಿವೆ. ಮನುಷ್ಯ ನೆಮ್ಮದಿಯ ಬದುಕು ಕಟ್ಟಬೇಕಿದ್ದಲ್ಲಿ ಹನ್ನೆರಡನೇ ಶತಮಾನದ ವಚನಕಾರರ ತತ್ವ ಆದರ್ಶಗಳ ಪಾಲನೆಯೇ ಮೂಲ ಆಶಯವಾಗಬೇಕೆಂದು ಕುಶಾಲನಗರದ ಮಹಾತ್ಮಗಾಂಧಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್.ಬಿ.ಲಿಂಗಮೂರ್ತಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸುತ್ತೂರು ಜಗದ್ಗುರು ಶ್ರೀ ಗುರುಚನ್ನಬಸವ ಶಿವಾಚಾರ್ಯರ ದತ್ತಿ ಕಾರ್ಯಕ್ರಮ ” ಶರಣ ಸಂಸ್ಕೃತಿ ಪ್ರಸಾರ ಗೋಷ್ಠಿ ” ಉದ್ಘಾಟಿಸಿ ಮಾತನಾಡಿದ ಅವರು, ಬಸವಾದಿ ಶರಣರು ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ ನಡೆ ನುಡಿಗಳೆರಡು ಒಂದಾಗಿಸಿಕೊಂಡ ಎಲ್ಲಾ ಜಾತಿ ಸಮುದಾಯಗಳ ವಚನಕಾರರನ್ನು ಸೇರಿಸಿ ನಾಡಿಗೆ ಸಾರಿದ ಸಂದೇಶಗಳನ್ನು ನಾವು ಪಾಲಿಸಿದ್ದೇ ಆದಲ್ಲಿ ಜನ ಹಿತ ಹಾಗೂ ಲೋಕ ಹಿತ ಅಗ್ರಪಂತಿಯಲ್ಲಿರುತ್ತದೆ ಎಂದು ವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. “ಶರಣ ಸಂಸ್ಕೃತಿ – ಪ್ರಸಾರ ” ಪ್ರವಚನ ನೆರವೇರಿಸಿದ ಕುಶಾಲನಗರದ ಸಾಹಿತಿ ಹಾಗೂ ಕವಯತ್ರಿ ಲೀಲಾಕುಮಾರಿ ತೊಡಿಕಾನ, ಮನುಷ್ಯನ ದೇಹವೆಂಬ ಬಂಡಿಯನ್ನು ಓಡಿಸುವ ಪಂಚೇಂದ್ರಿಯಗಳನ್ನು ನಿಗ್ರಹಿಸುವ ಅಥವಾ ಸ್ವಯಂ ನಿಯಂತ್ರಿಸುವ ಶಕ್ತಿ ಮನುಷ್ಯನಿಗಿದ್ದರೆ ಆತನಿಗೆ ನೋವು, ಸಂಕಟಗಳೇ ಇರುವುದಿಲ್ಲ. ಇವನಾರವ ಎನ್ನದೇ ಇವ ನಮ್ಮವ ನೆಂಬ ಅಭಿಮಾನವನ್ನು ಸರ್ವರೂ ಮನಗಾಣಬೇಕಿದೆ. ಹನ್ನೆರಡನೇ ಶತಮಾನದಲ್ಲಿನ ಸಂಸ್ಕೃತ ಭಾಷೆ ಜನರಿಗೆ ಅರ್ಥವಾಗದಿದ್ದಾಗ ಸರಳ ಭಾಷೆಯಲ್ಲಿ ಎಲ್ಲರಿಗೂ ಅರ್ಥವಾಗುವ ರೀತಿ ವಚನಗಳ ಮೂಲಕ ಲೋಕ ಸಂದೇಶ ಸಾರಿದ ಶರಣರ ನುಡಿಗಳು ಸಾರ್ವಕಾಲಿಕವಾಗಿ ಉಳಿಯಲಿವೆ. ಇಂದಿನ ಮಕ್ಕಳು ಬಸವಣ್ಣನವರ ಕಲಬೇಡ ಕೊಲಬೇಡ ಎಂಬ ಒಂದೇ ಒಂದು ವಚನದ ಸಾರವನ್ನರಿತು ಅದರಂತೆ ನಡೆದಲ್ಲಿ ಮನುಷ್ಯನ ಬದುಕು ಸ್ವರ್ಗವಾಗುತ್ತದೆ ಎಂದು ಲೀಲಾಕುಮಾರಿ ಬಣ್ಣಿಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀದೇವಿ ಮಾತನಾಡಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಬಿ.ನಟರಾಜು, ಪ್ರಗತಿ ಪರ ಕೃಷಿಕ ಸತ್ಯ, ಶಾಲೆಯ ಸಂಗೀತ ಶಿಕ್ಷಕ ಪುಟ್ಟರಾಜು ಅಕ್ಕಮಹಾದೇವಿಯ ವಚನವನ್ನು ಸುಶ್ರಾವ್ಯವಾಗಿ ಹಾಡಿದರು. ಕನ್ನಡ ಶಿಕ್ಷಕ ಕೆ.ಆರ್.ರಮೇಶ್ ನಿರೂಪಿಸಿದರು. ಗಿರೀಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.