Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*
  • *ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ*

ಆಗಷ್ಟ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.2 NEWS DESK : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ.08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*

ಅಕ್ಟೋಬರ್ 2, 2026

*ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಅಕ್ಟೋಬರ್ 2, 2026

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.2: ಪೊನ್ನಂಪೇಟೆ ಕೊಡವ ಸಮಾಜದ 39ನೇ ವಾರ್ಷಿಕ ಮಹಾಸಭೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಎಂ.…

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.