Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*
  • *ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*
  • *ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*
  • *ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*
  • *ನಿಧನ ಸುದ್ದಿ*
  • *ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*
  • *ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.18ಕ್ಕೆ ಸೋಮವಾರಪೇಟೆ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.18ಕ್ಕೆ ಸೋಮವಾರಪೇಟೆ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಮಹಾಸಭೆ*

ಆಗಷ್ಟ್ 2, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಆ.2 : ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಆ. 18ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಕೆ. ಗಂಗಾಧರ್ ತಿಳಿಸಿದ್ದಾರೆ. ಇಲ್ಲಿನ ಕೊಡವ ಸಮಾಜದಲ್ಲಿ ಅಂದು ಬೆಳಿಗ್ಗೆ 9-30 ರಿಂದ 12-30ರ ವರೆಗೆ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 2ರಿಂದ ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. 4-30ಕ್ಕೆ ಮತ ಎಣಿಕೆ ನಡೆಯಲಿರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಸಂಘದಲ್ಲಿ ತಮ್ಮ ಸದಸ್ಯತ್ವವನ್ನು ನವೀಕರಿಸಿ ರಶೀದಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಆ.4ರ ಸಂಜೆ 5ರ ವರೆಗೆ ಸಂಘದ ಕಚೇರಿಯಲ್ಲಿ ಸದಸ್ಯತ್ವ ನವೀಕರಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಘದ ವಾರ್ಷಿಕ ಸಭೆಯಲ್ಲಿ ಎಲ್ಲ ಸದಸ್ಯರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಿಳಿಸಿದರು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ ಹಾಗು ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಘದ ಕಚೇರಿಯಲ್ಲಿ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಲು ಆ. 7 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಅವಕಾಶ ಇದೆ. ಆ. 8ರಂದು ನಾಮಪತ್ರ ಪರಿಶೀಲನೆ ಮತ್ತು ನಾಮಪತ್ರ ಹಿಂದಕ್ಕೆ ಪಡೆಯಲು ಮತ್ತು ಅಂದೇ ಚುನಾವಣೆಯ ಚಿಹ್ನೆಯನ್ನು ಪಡೆಯಬಹುದು. ಮತದಾನಕ್ಕೆ 2024ರ ಸದಸ್ಯತ್ವ ನವೀಕರಣದ ರಶೀದಿ ತಂದು ಮತ ಚಲಾಯಿಸಬೇಕೆಂದರು. ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಟಿ.ಎಂ. ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜನಾರ್ಧನ್, ಉಪ ಕಾರ್ಯದರ್ಶಿ ಪಿ.ಎನ್. ರಮೇಶ್, ಖಜಾಂಚಿ ಸುದೀಪ್ ಆಲ್ಬರ್ಟ್ ಮತ್ತು ಸಹ ಕಾರ್ಯದರ್ಶಿ ಕೆ.ವಿ. ಪ್ರಭಾಕರ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.2: ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 64 ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ…

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*

ಅಕ್ಟೋಬರ್ 2, 2026

*ನಿಧನ ಸುದ್ದಿ*

ಅಕ್ಟೋಬರ್ 2, 2026

*ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*

ಅಕ್ಟೋಬರ್ 2, 2026

*ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಅಕ್ಟೋಬರ್ 2, 2026

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.