Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುತ್ತಿಗೆ ಆಧಾರದಲ್ಲಿ ಸರ್ಕಾರಿ ಭೂಮಿ ನೀಡದಂತೆ ಒತ್ತಾಯ : ಸಿಎಂ ಗೆ ಮನವಿ ಸಲ್ಲಿಸಿದ ಸಿಐಟಿಯು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುತ್ತಿಗೆ ಆಧಾರದಲ್ಲಿ ಸರ್ಕಾರಿ ಭೂಮಿ ನೀಡದಂತೆ ಒತ್ತಾಯ : ಸಿಎಂ ಗೆ ಮನವಿ ಸಲ್ಲಿಸಿದ ಸಿಐಟಿಯು*

ಆಗಷ್ಟ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಆ.3 NEWS DESK : ಕೊಡಗು ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಮಳೆಹಾನಿ ಪ್ರದೇಶ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ ಸಂದರ್ಭ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಯೂನಿಯನ್‍ನ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಜಿಲ್ಲೆಯಲ್ಲಿ ಸುಮಾರು ಆರೂವರೆ ಲಕ್ಷ ಜನಸಂಖ್ಯೆಯಿದ್ದು, ಕಾಫಿ, ಮೆಣಸು, ಅಡಿಕೆ, ರಬ್ಬರ್, ಚಹಾ ಇನ್ನಿತರೆ ವಾಣಿಜ್ಯ ಬೆಳೆಗಳನ್ನು ಯಥೇಚ್ಛವಾಗಿ ಬೆಳೆಯುವ ಪ್ರದೇಶವಾಗಿದೆ. ಭಾರತ ಕಾಫಿ ಉತ್ಪಾದನೆಯಲ್ಲಿ ಕೊಡಗು ಉತ್ತಮ ಸ್ಥಾನದಲ್ಲಿದೆ. ಆದರೆ ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು, ಸಂಘಟಿತ ಮತ್ತು ಅಸಂಘಟಿತ ರಂಗದಲ್ಲಿ ಗುತ್ತಿಗೆ, ಹೊರಗುತ್ತಿಗೆ, ಕಾಂಟ್ರಾಕ್ಟ್ ಪದ್ಧತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕ ಕುಟುಂಬಗಳಿಗೆ ತಲಾತಲಾಂತರಗಳಿಂದ ಹುಟ್ಟಿನಿಂದಲೂ ಬಾಡಿಗೆ ಮನೆ, ತೋಟದ ಲೈನ್‍ಮನೆ, ಅಪಾಯಕಾರಿಯಾಗಿರುವ ನದಿ ದಡ, ಬೆಟ್ಟಗುಡ್ಡಗಳ ಮೇಲೆ ಮನೆ ನಿರ್ಮಿಸಿಕೊಂಡು ಸಂಕಷ್ಟದ ಬದುಕನ್ನು ನಡೆಸುತ್ತಿರುವ ಆದಿವಾಸಿಗಳು, ದಲಿತ ಸಮುದಾಯ, ಅಲ್ಪಸಂಖ್ಯಾತರು ಹಾಗೂ ಇನ್ನಿತರ ಕುಟುಂಬಗಳು ಸ್ವಂತವಾಗಿ ವಾಸಕ್ಕೆ ಮನೆ ನಿವೇಶನಕ್ಕಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ ಎಂದರು. ನೊಂದ ಕುಟುಂಬಗಳಿಗೆ ಶಾಶ್ವತ ಪರಿಹಾರಕ್ಕಾಗಿ ಹತ್ತಾರು ವರ್ಷಗಳಿಂದ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್, ಯುವ ಜನ ಸಂಘನೆಗಳು, ಪ್ರಗತಿಪರ ದಲಿತ ಸಂಘಟನೆಗಳು ಜಿಲ್ಲೆಯಲ್ಲಿ ಹೋರಾಟ ನಡೆಸಿ ಶ್ರೀಮಂತರು, ಕಾರ್ಪೋರೇಟ್ ವಲಯಗಳು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಬಡವರಿಗೆ ಹಂಚಬೇಕೆಂದು ಹಲವು ಬಾರಿ ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಕ್ಕೂ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈಗಿನ ಕಾಂಗ್ರೆಸ್ ಸರಕಾರ ಈ ಹಿಂದಿನ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗಲಿದೆ ಎಂದು ಭರತ್ ಅಸಮಾಧಾನ ವ್ಯಕ್ತಪಡಿಸಿದರು. ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, 2018-19ರಲ್ಲಿ ಮಹಾಮಳೆಯಿಂದ ಮನೆ ಕಳೆದುಕೊಂಡಿರುವ ನಿವೇಶನ ರಹಿತ ಕುಟುಂಟಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು. ವಾಲ್ನೂರು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ 8.5 ಏಕರೆ ಜಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳಲು ತಲಾ ರೂ.10 ಲಕ್ಷ ನೀಡಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, 94 ಸಿ ಮೂಲಕ ಹಕ್ಕುಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು. ಜಿಲ್ಲೆಯಲ್ಲಿ ನಿರಂತರವಾಗಿರುವ ವನ್ಯಜೀವಿ ದಾಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮನವಿ ಸಲ್ಲಿಸುವ ಸಂದರ್ಭ ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪನ್ ಹಾಗೂ ಪ್ರಮುಖರಾದ ಶೌಕತ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.