Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*

ಆಗಷ್ಟ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.3 NEWS DESK : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ.
ಯೋಜನೆಗಳ ವಿವರ: ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವುಜಲಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆಯ (ಹೊಸದಾಗಿ), ಅರಿವು ಶೈಕ್ಷಣಿಕ ಸಾಲ ಯೋಜನೆಯ(ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ನವೀಕರಣ) ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆಯ, ಸ್ವಾವಲಂಬಿ ಸಾರಥಿಯೋಜನೆ, ಸ್ವಾತಂತ್ರ್ಯಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆ.
ಅರ್ಜಿ ಸಲ್ಲಿಸಲು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3 ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.1 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ).
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆ ಜೋಡಣೆ ಮಾಡಿರಬೇಕು. ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕವೇ ಸಲ್ಲಿಸಬೇಕಿದೆ.
ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರು ಸಹ ಆನ್‍ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. 2023-24 ನೇ ಸಾಲಿನನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿಹಾಕಬಾರದು. ಸರ್ಕಾರ ಹಾಗೂ ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆ ಹೊಂದಿದವರಾಗಿರಬೇಕು.
(ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.inಇಲ್ಲಿ ತಿಳಿಯಬಹುದಾಗಿದೆ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ. 08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.