Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೇಶದ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಂಶೋಧನೆಗಳು ಪೂರಕವಾಗಬೇಕು: ಡಾ. ಅಶೋಕ್ ಎಸ್. ಅಲೂರ*
  • *ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*
  • *ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*
  • *ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*
  • *ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*
  • *ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಹೆಗ್ಗಡೆ ಸಮಾಜದಲ್ಲಿ ಕಕ್ಕಡ-18 ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಹೆಗ್ಗಡೆ ಸಮಾಜದಲ್ಲಿ ಕಕ್ಕಡ-18 ಸಂಭ್ರಮ*

ಆಗಷ್ಟ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.5 NEWS DESK : ವಿರಾಜಪೇಟೆಯ ಕೊಡಗು ಹೆಗ್ಗಡೆ ಸಮಾಜ ವತಿಯಿಂದ ಕಕ್ಕಡ-18 ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ಸಮಾಜದ ಉಪಾಧ್ಯಕ್ಷ ಕೊರಕುಟ್ಟೀರ ಸರಾ ಚಂಗಪ್ಪ ಮಾತನಾಡಿ, ಕಕ್ಕಡ ಮಾಸದಲ್ಲಿ ಬಾರಿ ಮಳೆಯ ಮತ್ತು ನಿರಂತರ ಕೃಷಿಚಟುವಟಿಕೆಗಳ ಮಧ್ಯೆ ಈ ಔಷಧೀಯ ಗುಣಗಳುಳ್ಳ ಆಹಾರ ಸೇವನೆಯಿಂದ ನಮ್ಮ ಪೂರ್ವಜರು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುತ್ತಿದ್ದರು.
ಕಕ್ಕಡ ತಿಂಗಳಲ್ಲಿ ಕೃಷಿಯನ್ನು ಹೊರತುಪಡಿಸಿ ಮತ್ಯವುದೇ ಚಡುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರಲಿಲ್ಲ. ಆದರೆ ಇಂದಿನ ದಿನಗಳಲ್ಲಿ ಯುವಕರು ಕೃಷಿಯತ್ತ ಹೆಚ್ಚಿನ ಗಮನಹರಿಸದಿರುವುದು ವಿಷಾದನೀಯ ಎಂದರು. ಸಮಾಜದ ಅಧ್ಯಕ್ಷ  ಪಡಿಞರಂಡ ಅಯ್ಯಪ್ಪ ಮಾತನಾಡಿ, ಕಟ್ಟಿಕಾವೇರಪ್ಪ ಹದಿನೇಳು ವರ್ಷ ಯಾವುದೇ ಕಪ್ಪು ಚುಕ್ಕೆಗಳಿಲ್ಲದೆ ಸೇವೆಸಲ್ಲಿಸಿದ್ದು, ಇವರ ಸೇವಾವಧಿಯ ಆರಂಭದಲ್ಲಿ ಬಿಟ್ಟಂಗಾಲದಲ್ಲಿ ಸಮಾಜದ ಕಟ್ಟಡ ನಿರ್ಮಾಣ ಹಂತದಲ್ಲಿತ್ತು, ಈ ಸಂದರ್ಭದಲ್ಲಿ ಇವರು ತಮ್ಮ ವೈಯಕ್ತಿಕ ಕೆಲಸಗಳನ್ನು ಬಿಟ್ಟು ಸಮಾಜದ ಕೆಲಸದಲ್ಲಿ ತೊಡಗಿಸಿಕೊಂಡದನ್ನು ನೆನಪಿಸಿಕೊಂಡರು. ಕೊಡಗು ಹೆಗ್ಗಡೆ ಸಮಾಜದ ಗೌರವ ಕಾರ್ಯದದರ್ಶಿ ಸ್ವಇಚ್ಚೆಯಿಂದ ರಾಜಿನಾಮೆ ನೀಡಿದ್ದ ಚಂಗಚಂಡ ಕಟ್ಟಿಕಾವೇರಪ್ಪ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.
ಸಭಾ ಕಾರ್ಯಕ್ರಮದ ನಂತರ ಮದ್ದು ಪುಟ್ಟ್ ಮತ್ತು ಪಾಯಸ ಮತ್ತಿತರ ಖಾದ್ಯಗಳ ಪ್ರದರ್ಶನ ನಡೆಯಿತು. ಕಾರ್ಯದರ್ಶಿ ಪಡಿಞರಂಡ ಪ್ರಭುಕುಮಾರ್ ಸ್ವಾಗತಿಸಿದರು. ಹಿರಿಯ ನಿರ್ದೆಶಕ ಕೊಪ್ಪಡ ಪಟ್ಟುಪಳಂಗಪ್ಪ ವಂದಿಸಿದರು. ನಿರ್ದೆಶಕರುಗಳಾದ ಮೂರೀರ ಕುಶಾಲಪ್ಪ, ಚರ್ಮಂಡ ಪೂವಯ್ಯ, ಕೊಂಗೆಪ್ಪಂಡ ರಘು, ಪಂದಿಕಂಡ ಸುನಂದಾ, ಕೊರಂಡ ಪ್ರಕಾಶ್ ಸುಬ್ಬಯ್ಯ, ತಂಬಂಡ ಮಂಜು, ಮಲ್ಲಾಡ ಸುತಾ, ಮೂರೀರ ಶಾಂತಿ, ಪಂದಿಕಂಡ ನಾಗೇಶ್ ಪ್ರಮುಖರಾದ ಪಡಿಞರಂಡ ದೇವಕಿ ಅಚ್ಚಪ್ಪ, ಮುಂತಾದವರು ಹಾಜರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೇಶದ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಂಶೋಧನೆಗಳು ಪೂರಕವಾಗಬೇಕು: ಡಾ. ಅಶೋಕ್ ಎಸ್. ಅಲೂರ*

ಸೆಪ್ಟೆಂಬರ್ 12, 2026

*ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*

ಸೆಪ್ಟೆಂಬರ್ 12, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*

ಸೆಪ್ಟೆಂಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 12: ಮಹಾರಾಷ್ಟ್ರದ ಕೊಲ್ಹಾಪುರದ ಸಂಜೀವನ್ ಶಾಲೆಯಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ…

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.