Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*
  • *ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*
  • *ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*
  • *ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*
  • *ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಗ್ಗುಲ : ಆ.10 ರಿಂದ ಶ್ರೀ ಶನೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸ ವಿಶೇಷ ಪೂಜೆ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಗ್ಗುಲ : ಆ.10 ರಿಂದ ಶ್ರೀ ಶನೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸ ವಿಶೇಷ ಪೂಜೆ ಆರಂಭ*

ಆಗಷ್ಟ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಆ.6 NEWS DESK : ವಿರಾಜಪೇಟೆಯ ಮಗ್ಗುಲ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಗಳು ಆ.10 ರಿಂದ ಆರಂಭಗೊಳ್ಳಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಹೋಮದೊಂದಿಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದ್ದು, ಮಹಾ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಆ.17, 24, ಮತ್ತು 31 ನಾಲ್ಕು ಶನಿವಾರದಂದು ಶ್ರಾವಣ ಮಾಸ ಪೂಜೆಗಳು ನಡೆಯಲಿದೆ. ಶ್ರಾವಣ ಮಾಸದ ವಿಶೇಷ ದಿನಗಳಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ, ಶನಿಜಪ ತಪ ಮುಂತಾದ ಪೂಜೆಗಳು ಜರುಗಲಿದೆ. ಅಪರಾಹ್ನ 1 ಗಂಟೆಗೆ ನಾಡಿನ ಸುಭಿಕ್ಷೆಗಾಗಿ ಶ್ರೀ ಸ್ವಾಮಿಗೆ ವಿಶೇಷ ಮಾಹಾ ಪೂಜೆ ನಡೆಯಲಿದ್ದು, ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಲಿದೆ. ನಾಲ್ಕು ವಾರಗಳ ಶ್ರೀ ಸ್ವಾಮಿಗೆ ಸಲ್ಲುವ ಶ್ರಾವಣ ಮಾಸ ವಿಶೇಷ ಪೂಜೆಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸ್ವಾಮಿಯ ಅನುಗ್ರಹ ಪಡೆದುಕೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಅರ್ಚಕರು 9449359210 ಮತ್ತು ಅದ್ಯಕ್ಷರು 9449504902 ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.30 NEWS DESK : ಮಾಯಮುಡಿಯಲ್ಲಿ ಆಯೋಜನೆಗೊಂಡ ಎಂಪಿಎಲ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು…

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*

ಮಾರ್ಚ್ 30, 2026

*ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*

ಮಾರ್ಚ್ 30, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.