Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*
  • *ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*
  • *ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*
  • *ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಆ.9 ರಂದು ಸಿಎನ್‌ಸಿಯಿಂದ ಧರಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಆ.9 ರಂದು ಸಿಎನ್‌ಸಿಯಿಂದ ಧರಣಿ*

ಆಗಷ್ಟ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.6 NEWS DESK : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗಂಟೆಯಿಂದ 11.30 ರವರೆಗೆ ಶಾಂತಿಯುತ ಧರಣಿ ಸತ್ಯಾಗೃಹ ನಡೆಸಿ ಕೊಡವರ ವಿವಿಧ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಧರಣಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು ಶಾಸನಬದ್ಧವಾಗಿ ಅನುಮೋದಿಸಬೇಕು. ಕೊಡವರ ಆವಾಸಸ್ಥಾನ, ಕೊಡವಲ್ಯಾಂಡ್, ಪಾರಂಪರಿಕ ಪ್ರಾಚೀನ ಭೂಮಿಗಳು, ರಾಜಕೀಯ-ಸಾಂಸ್ಕೃತಿಕ ಹಕ್ಕುಗಳು, ಜಾನಪದ ಗುರುತು, ದೈವಿಕ ವನಗಳು (ದೇವಕಾಡ್), ಮಂದ್ ಗಳಂತಹ ಗರ್ಭಗುಡಿಗಳು, ವನದೇವಿ, ಸಸ್ಯ ಮತ್ತು ಪ್ರಾಣಿಗಳು, ನೈಸರ್ಗಿಕ ನೀರು, ದೀರ್ಘಕಾಲಿಕ ನದಿಗಳು, ದೇವಟ್ ಪರಂಬು ಕೊಡವ ನರಮೇಧದ ಸ್ಮಾರಕ ಸ್ಥಳ ಮತ್ತು ಕೊಡವರ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯನ್ನು ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ವಿಶ್ವ ರಾಷ್ಟ್ರ ಸಂಸ್ಥೆ ಆದಿಮಸಂಜಾತರ ಹಕ್ಕುಗಳಡಿಯಲ್ಲಿ ಸಾಂವಿಧಾನಿಕವಾಗಿ ರಕ್ಷಿಸಬೇಕು, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡಂತೆ ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತವನ್ನು ನೀಡಬೇಕೆಂದು ಧರಣಿ ಸಂದರ್ಭ ಒತ್ತಾಯಿಸುವುದಾಗಿ ತಿಳಿಸಿದ್ದಾರೆ. ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ವಿಶ್ವ ರಾಷ್ಟ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಯುನೆಸ್ಕೋ ಮಹಾನಿರ್ದೇಶಕರು, ಯುಎನ್‌ಎಚ್‌ಆರ್‌ಸಿಯ ಹೈಕಮಿಷನರ್, ಅಂತರರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷರು, ಭಾರತದ ರಾಷ್ಟ್ರಪತಿ, ಪ್ರಧಾನಮಂತ್ರಿ, ಗೃಹ ಸಚಿವರು, ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ, ಹಾರ್ವರ್ಡ್ ವಿದ್ವಾಂಸ ಡಾ.ಸುಬ್ರಮಣಿಯನ್ ಸ್ವಾಮಿ ಅವರುಗಳಿಗೆ ನೀಡಲಾಗುವುದು ಎಂದು ಎನ್.ಯು.ನಾಚಪ್ಪ ಹೇಳಿದ್ದಾರೆ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಹಿಂದಿ ವಿಭಾಗ ಮತ್ತು ಕೇಂದ್ರೀಯ…

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*

ಮಾರ್ಚ್ 30, 2026

*ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*

ಮಾರ್ಚ್ 30, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.