Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*
  • *ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*
  • *ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*
  • *ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ಬಿಲ್ಲವ ಸಮಾಜದ ವಾರ್ಷಿಕ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು ಬಿಲ್ಲವ ಸಮಾಜದ ವಾರ್ಷಿಕ ಮಹಾಸಭೆ*

ಆಗಷ್ಟ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.6 NEWS DESK : ಬಿಲ್ಲವ ಸಮಾಜದ ಸ್ಥಾಪನೆಗೆ ನಾಪೋಕ್ಲುವಿನಲ್ಲಿ ಅಭೂತಪೂರ್ವ ಸ್ಪಂದನೆ ದೊರೆತಿದ್ದು, ಸದಸ್ಯರ ಸಹಕಾರದಿಂದ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು. ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಬಿಲ್ಲವ ಸಮಾಜದ ಆಟಿಡೊಂಜಿ ದಿನ ಕಾರ್ಯಕ್ರಮದ ಬಳಿಕ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೂತನವಾಗಿ ಸ್ಥಾಪಿತವಾದ ಸಮಾಜದಲ್ಲಿ 217 ಮಂದಿ ಸದಸ್ಯರಿದ್ದಾರೆ. ಬಿಲ್ಲವ ಸಮಾಜಕ್ಕೆ ಒಳಪಟ್ಟ ಪ್ರತಿಯೊಬ್ಬರ ಮನೆಗೆ ತೆರಳಿದಾಗ ಎಲ್ಲರೂ ಉತ್ತಮವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಸಂಘದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಬಿಲ್ಲವ ಸಮಾಜ ಕೇವಲ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವುದಕ್ಕೆ ಸೀಮಿತವಾಗಬಾರದು. ಸಮಾಜದ ಬಡವರ ಏಳಿಗೆಗಾಗಿ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಶ್ರಮಿಸಲಿದೆ ಎಂದರು. ಸಭೆಯಲ್ಲಿ ಸಂಘದ ವತಿಯಿಂದ ನೂತನವಾಗಿ ಮರಣ ನಿಧಿ ಸ್ಥಾಪಿಸಲಾಯಿತು ಹಾಗೂ ಸಂಘದ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ಒಪ್ಪಿಗೆ ಪಡೆದು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ನೂತನ ಆಡಳಿತ ಮಂಡಲಿಗೆ ಚುನಾವಣೆ ನಡೆಯಬೇಕಾಗಿದ್ದರೂ ಕೆಲವು ಬದಲಾವಣೆಯೊಂದಿಗೆ ಈಗಿರುವ 21 ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಯೇ ಮುಂದಿನ ಮೂರು ವರ್ಷಕ್ಕೆ ಮುಂದುವರೆಯುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಸಮಾಜದ ಉಪಾಧ್ಯಕ್ಷ ವಸಂತ, ಜಗನ್ನಾಥ್, ಕಾರ್ಯದರ್ಶಿ ಲೋಹಿತ್, ಸಂಘಟನಾ ಕಾರ್ಯದರ್ಶಿ ನಾಗರಾಜ್ , ಖಜಾಂಚಿ ಬಿ.ಡಿ.ದೀಪಕ್ ಹಾಗೂ ಇತರ ನಿರ್ದೇಶಕರು, ನಿವೃತ್ತ ಸೈನಿಕರು, ಹಿರಿಯರು ಹಾಗೂ ಸದಸ್ಯರು ಹಾಜರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಹಿಂದಿ ವಿಭಾಗ ಮತ್ತು ಕೇಂದ್ರೀಯ…

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*

ಮಾರ್ಚ್ 30, 2026

*ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*

ಮಾರ್ಚ್ 30, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.