Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
  • *ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*
  • *ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಕ್ಕೆ ಆಗ್ರಹ : ಮಾದಾಪುರದಲ್ಲಿ ಆ.10 ರಂದು ಸಿಎನ್‍ಸಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಕ್ಕೆ ಆಗ್ರಹ : ಮಾದಾಪುರದಲ್ಲಿ ಆ.10 ರಂದು ಸಿಎನ್‍ಸಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಆಗಷ್ಟ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.7 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆ.10 ರಂದು ಉತ್ತರ ಕೊಡಗಿನ ಮಾದಾಪುರದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. ಕೊಡಗಿನಲ್ಲಿ ನಿರಂತರವಾಗಿ ಹೊರ ಪ್ರದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ವಲಯಕ್ಕೆ, ಬಹುರಾಷ್ಟ್ರೀಯ ಕಂಪೆನಿಗಳಿಗೆ, ಅನಿವಾಸಿ ಭಾರತೀಯರಿಗೆ, ರೆಸಾರ್ಟ್ ಮಾಫಿಯಾಗಳಿಗೆ, ದೊಡ್ಡ ಉದ್ಯಮಿಪತಿಗಳಿಗೆ ಭೂಮಿಯನ್ನು ಮಿತಿ ಮೀರಿ ನೀಡಿದರೆ ಭವಿಷ್ಯತ್ತಿಗೆ ತೊಂದರೆಯಾಗಲಿದೆ. ಈ ಹಿಂದೆ 2018 ರಲ್ಲಿ ಸೂರ್ಲಬ್ಬಿ ನಾಡ್, ಮುತ್ತುನಾಡ್, ಪೊರಮಲೆನಾಡ್, ಬದಿಗೇರಿನಾಡ್ ಮತ್ತು ಗಡಿನಾಡ್‍ನಲ್ಲಿ ಭೀಕರ ಜಲಕಂಟಕದಿಂದ ಅನಾಹುತ ಸಂಭವಿಸಿತ್ತು, ಅಲ್ಲದೆ ಅನೇಕ ಮನೆಗಳು ನಾಶವಾಗಿದ್ದವು. 15 ವಷಗಳ ಹಿಂದೆ ಗಡಿನಾಡಿನ ಬಿಳಿಗೇರಿ ಭಾಗದಲ್ಲಿ ಸಂಭವಿಸಿದ ಭೂಕಂಪನದಿಂದ ಬಾಚಿನಾಡಂಡ ಅಪ್ಪಾಜಿ ಕುಟುಂಬದ ಮನೆ ಸಂಪೂರ್ಣ ನಾಶವಾಗಿತ್ತು. ಇದೀಗ ಕೇರಳದ ವಯನಾಡಿನ ದುರಂತ ನಮ್ಮ ಮುಂದೆ ಇದ್ದು, ಮತ್ತೊಮ್ಮೆ ಈ ಅನಾಹುತ ಸಂಭವಿಸದಂತೆ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ತರಬೇಕು. ಕೊಡಗು ಪ್ರದೇಶ ಬೆಟ್ಟಗುಡ್ಡ, ನದಿ, ತೊರೆಗಳಿಂದ ಕೂಡಿದ್ದು, ಅತ್ಯಂತ ಸೂಕ್ಷ್ಮತೆಯನ್ನು ಹೊಂದಿಗೆ. ಆದ್ದರಿಂದ ಬಯಲುಸೀಮೆಯಂತೆ ಕೊಡಗಿನ ಭೌಗೋಳಿಕ ಸ್ಥಿತಿಗತಿಯನ್ನು ಪರಿಗಣಿಸಬಾರದು ಎಂದು ಮಾನವ ಸರಪಳಿ ಸಂದರ್ಭ ಒತ್ತಾಯಿಸುವುದಾಗಿ ತಿಳಿಸಿದ್ದಾರೆ. ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಹಾರಂಗಿ ಜಲಾಶಯ ಹಾಗೂ ದಕ್ಷಿಣಕೊಡಗಿನಲ್ಲಿ ಲಕ್ಷ್ಮಣತೀರ್ಥ ನದಿಗೆ ಕಟ್ಟಿರುವ ಕಟ್ಟೆಯಲ್ಲಿ ಹೂಳು ತುಂಬಿದ್ದು, ಇದು ಅಪಾಯದ ಮುನ್ಸೂಚನೆಯಾಗಿದೆ. ಜಲಾಶಯದ ಹೂಳು ತೆಗೆಯದೆ ಮತ್ತು ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ ಮಾಡದೆ ಇರುವುದರಿಂದ ಜಲನಾಳಗಳಿಗೆ ಹಾನಿಯಾಗಿ ಭೂಗರ್ಭ ಸೀಳಿ ಅನಾಹುತಗಳಿಗೆ ದಾರಿಯಾಗುವ ಸಾಧ್ಯತೆಗಳಿದೆ. ವಯನಾಡಿನಂತಹ ದುರಂತ ಕೊಡಗಿನಲ್ಲೂ ಸಂಭವಿಸಬಾರದೆಂದರೆ ಆಡಳಿತ ವ್ಯವಸ್ಥೆ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಎನ್.ಯು.ನಾಚಪ್ಪ ಹೇಳಿದ್ದಾರೆ. ಟೌನ್ ಶಿಪ್, ನಗರೀಕರಣ, ವಿಲ್ಲಾ, ರೆಸಾರ್ಟ್‍ಗಳ ನಿರ್ಮಾಣದಿಂದ ಕೊಡಗಿನಲ್ಲಿ ಜನಸಂಖ್ಯೆ ಹೆಚ್ಚಾಗಲಿದ್ದು, ಇದನ್ನು ತಡೆದೊಳ್ಳುವ ಶಕ್ತಿ ಇಲ್ಲಿನ ಭೂಪ್ರದೇಶಕ್ಕೆ, ಭೂದೇವಿಗೆ ಇಲ್ಲವಾದ ಕಾರಣ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಆಂಧ್ರದ ಹಣ ಬಳಕೆಯಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೈ, ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಮತ್ತು ರಾಜಕೀಯ ಸಂಯೋಜಿತ ಗುಂಪುಗಳು ಈ ಕಾರ್ಯದಲ್ಲಿ ತೊಡಗಿವೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾಟ್ರ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಸೇರಿದಂತೆ ವಾಣಜ್ಯ ಉದ್ದೇಶದ ಯೋಜನೆಗಳು ತಯಾರಾಗುತ್ತಿದೆ. ಇದು ಪವಿತ್ರ ಕೊಡವ ಲ್ಯಾಂಡ್ ನ ನಾಶಕ್ಕೆ ಕಾರಣವಾಗಬಹುದು. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.30 NEWS DESK : ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಮುಖ್ಯಮಂತ್ರಿಗಳ ಕಾನೂನು…

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026

*ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.