Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
  • *ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*
  • *ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸಭೆ : ಸ್ವಾತಂತ್ರ್ಯದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸಭೆ : ಸ್ವಾತಂತ್ರ್ಯದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ*

ಆಗಷ್ಟ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಆ.8 NEWS DESK : ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ನವೀನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಮತ್ತು ವಿವಿಧ ಇಲಾಖಾಧಿಕಾರಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಗಳಿಗೆ ಬಹುತೇಕ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸದೆ ತಮ್ಮ ಇಲಾಖೆಯ ಸಿಬ್ಬಂದಿಗಳನ್ನು ಕಳುಹಿಸುತ್ತಿರುವ ಕುರಿತು ಅಸಮಾಧಾನ ವ್ಯಕ್ತವಾಯಿತು. ಪೊಲೀಸ್ ಇಲಾಖೆಯವರು ಪಥಸಂಚಲನದ ನೇತೃತ್ವವನ್ನು ವಹಿಸುವಂತೆ ತೀರ್ಮಾನಿಸಲಾಯಿತು. ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ತಲಾ ಈರ್ವರು ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಾಗು ಸರ್ಕಾರಿ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗು ಅಗ್ನಿಶಾಮಕ ದಳದ ವತಿಯಿಂದ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ತಹಶೀಲ್ದಾರ್ ತಿಳಿಸಿದರು.   ಸಭೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ಶ್ರೀಧರ್, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.30 NEWS DESK : ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಮುಖ್ಯಮಂತ್ರಿಗಳ ಕಾನೂನು…

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026

*ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.