Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*
  • *ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*
  • *ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*
  • *ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
  • *ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಧರಣಿ ಸತ್ಯಾಗೃಹ ನಡೆಸಿದ ಸಿಎನ್‌ಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಧರಣಿ ಸತ್ಯಾಗೃಹ ನಡೆಸಿದ ಸಿಎನ್‌ಸಿ*

ಆಗಷ್ಟ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.9 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಅಂತರಾಷ್ಟ್ರೀಯ ಕಾನೂನಿನ್ವಯ ಕೊಡವರ ಸಂವಿಧಾನಿಕ ಹಕ್ಕುಗಳನ್ನು ಮಂಡಿಸಿತು. ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಹಕ್ಕೋತ್ತಯದ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಸತ್ಯಾಗೃಹ ನಡೆಸಿರುವುದಾಗಿ ಧರಣಿಯ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ವಿಶ್ವ ರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಘೋಷಣೆಯ ಅನ್ವಯ ಆದಿಮ ಸಂಜಾತರ ಹಕ್ಕುಗಳ ರಕ್ಷಣೆಗೆ ರೂಪಿಸಿದ ವಿಧಿಗಳಾದ 3, 5, 26, 31 ಮತ್ತು 32ರ ಪ್ರಕಾರ ಕೊಡವ ಆದಿಮ ಸಂಜಾತರ ಹಕ್ಕುಗಳನ್ನು ಮಂಡನೆ ಮಾಡಿದರು. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು ಶಾಸನಬದ್ಧವಾಗಿ ಅನುಮೋದಿಸಬೇಕು. ಕೊಡವರ ಆವಾಸಸ್ಥಾನ, ಕೊಡವಲ್ಯಾಂಡ್, ಪಾರಂಪರಿಕ ಪ್ರಾಚೀನ ಭೂಮಿಗಳು, ರಾಜಕೀಯ-ಸಾಂಸ್ಕೃತಿಕ ಹಕ್ಕುಗಳು, ಜಾನಪದ ಗುರುತು, ದೈವಿಕ ವನಗಳು (ದೇವಕಾಡ್), ಮಂದ್ ಗಳಂತಹ ಗರ್ಭಗುಡಿಗಳು, ವನದೇವಿ, ವನ್ಯಮೃಗ, ಪಕ್ಷಿ ಮತ್ತು ಸಸ್ಯ ಸಂಕುಲಗಳು, ನೈಸರ್ಗಿಕ ನೀರು/ಜಲದೇವಿ, ಪರ್ವತ ದೇವಿ ದೀರ್ಘಕಾಲಿಕ ನದಿಗಳು, ದೇವಟ್ ಪರಂಬು ಕೊಡವ ನರಮೇಧದ ಸ್ಮಾರಕ, ದುರಂತ ಸ್ಥಳ ಮತ್ತು ಕೊಡವರ ಪವಿತ್ರ ತೀರ್ಥಯಾತ್ರ ಕ್ಷೇತ್ರ ತಲಕಾವೇರಿಯನ್ನು ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ವಿಶ್ವ ರಾಷ್ಟç ಸಂಸ್ಥೆ ಆದಿಮಸಂಜಾತರ ಹಕ್ಕುಗಳಡಿಯಲ್ಲಿ ಸಾಂವಿಧಾನಿಕವಾಗಿ ರಕ್ಷಿಸಬೇಕು, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡAತೆ ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತವನ್ನು ವಿಶ್ವ ರಾಷ್ಟç ಸಂಸ್ಥೆಯ ಆದಿಮ ಸಂಜಾತ ಜನಾಂಗದ ಹಕ್ಕುಗಳ ಕುರಿತು ಹೊರಡಿಸಲಾದ ವಿಧಿ 3 (ಸ್ವಯಂ ನಿರ್ಣಯ ಹಕ್ಕು) 5 (ವಿಶಿಷ್ಟ ರಾಜಕೀಯ, ಕಾನೂನು, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಂರಕ್ಷಣೆ), 26 (ಭೂಮಿ, ಆವಾಸ್ಥಸ್ಥಾನದ ಸರಹದ್ದಿನ ಹಕ್ಕುಗಳ ರಕ್ಷಣೆ), 31 (ಬೌಧಿಕ ಆಸ್ತಿಯ ಹಕ್ಕು, ಪಾರಂಪರಿಕ ಹಕ್ಕು, ಸಾಂಪ್ರದಾಯಿಕ ಜ್ಞಾನದ ಅಭಿವ್ಯಕ್ತಿ ಇದೆಲ್ಲದರ ನಿಯಂತ್ರಣ ಮತ್ತು ಅಭಿವೃದ್ಧಿಯ ಹಕ್ಕು) ಮತ್ತು 32 (ಜಲಸಂಪನ್ಮೂಲ, ಪ್ರಕೃತಿ ಸಂಪನ್ಮೂಲಗಳ ಬಳಕೆಯ ಹಕ್ಕು) ಮೇಲ್ಕಣಿಸಿದ ಎಲ್ಲಾ ವಿಧಿ ವಿಧಾನಗಳು ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಆದಿಮ ಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕೆ ಸಂಪೂರ್ಣವಾಗಿ ಮತ್ತು ಪರಿಪೂರ್ಣವಾಗಿ ಅನ್ವಯವಾಗಲಿದ್ದು, ಒಡನೆ ಈ ಕುರಿತು ಸಂವಿಧಾನಾತ್ಮಕ ಕಸರತ್ತಿಗೆ ಒತ್ತು ನೀಡಬೇಕೆಂದು ಒತ್ತಾಯಿಸಿದರು. ಹಕ್ಕೋತ್ತಾಯಗಳ ಜ್ಞಾಪನಾ ಪತ್ರವನ್ನು ಜಿಲ್ಲಾಡಳಿತದ ಮೂಲಕ ವಿಶ್ವ ರಾಷ್ಟ್ರ ಸಂಸ್ಥೇಯ ಪ್ರಧಾನ ಕಾರ್ಯದರ್ಶಿ, ಯುನೆಸ್ಕೋ ಮಹಾನಿರ್ದೇಶಕರು, ಯುಎನ್‌ಎಚ್‌ಆರ್‌ಸಿಯ ಹೈಕಮಿಷನರ್, ಅಂತರರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷರು, ಜಿನಿವಾದಲ್ಲಿರುವ ವಿಶ್ವ ರಾಷ್ಟ್ರ ಸಂಸ್ಥೆಯ ಆದಿಮ ಸಂಜಾತರ ಹಕ್ಕುಗಳ ಶಾಶ್ವತ ವೇದಿಕೆಯಾದ ಯುನೈಟೈಡ್ ನೆಷನ್ಸ್ ಪರಮನೆಂಟ್ ಫೋರಂ ಆನ್ ಇಂಡಿಜಿನಸ್ ಇಶ್ಯೂಸ್,  ಸ್ಪೆಷಲ್ ರ‍್ಯಾಪೋರ್ಟಿಯರ್ ಆನ್ ದಿ ರೈಟ್ಸ್ ಆಫ್ ಇಂಡಿಜಿನಸ್ ಪಿಪಲ್ಸ್, ಭಾರತದ ರಾಷ್ಟ್ರಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ, ಹಾರ್ವರ್ಡ್ ವಿದ್ವಾಂಸ ಡಾ.ಸುಬ್ರಮಣಿಯನ್ ಸ್ವಾಮಿ ಅವರುಗಳಿಗೆ ಸಲ್ಲಿಸಿದ ಎನ್.ಯು.ನಾಚಪ್ಪ ಕೊಡವ, ಬೇಡಿಕೆ ಈಡೇರುವಲ್ಲಿಯವರೆಗೆ ನಿರಂತರ ಹೋರಾಟ ಶಾಂತಿಯುತವಾಗಿ ನಡೆಯಲಿದೆ ಎಂದರು. ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯದ ಪ್ರಾಚೀನ ಸಾಂಪ್ರದಾಯಿಕ ಪರಿಕರಗಳ ಪ್ರದರ್ಶನದ ಮೂಲಕ ಸಿಎನ್‌ಸಿ ಪ್ರಮುಖರು ಧರಣಿ ನಡೆಸಿದರು. ಜ್ಞಾಪನ ಪತ್ರವನ್ನು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸ್ವೀಕರಿಸಿದರು. ಕಲಿಯಂಡ ಮೀನಾ ಪ್ರಕಾಶ್, ಚೋಳಪಂಡ ಜ್ಯೋತಿ ನಾಣಯ್ಯ, ಮುದ್ದಿಯಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ, ಪಟ್ಟಮಾಡ ಕುಶಾ, ಬೇಪಡಿಯಂಡ ದಿನು, ಅಜ್ಜಿಕುಟ್ಟೀರ ಲೋಕೇಶ್, ಕಿರಿಯಮಾಡ ಶೆರಿನ್, ಅರೆಯಡ ಗಿರೀಶ್, ಮಂದಪಂಡ ಮನೋಜ್, ನಂದೇಟಿರ ರವಿ, ಕೂಪದಿರ ಸಾಬು, ಮಣವಟ್ಟಿರ ಚಿಣ್ಣಪ್ಪ, ನಂದಿನೆರವಂಡ ಅಪ್ಪಯ್ಯ, ಪುಟ್ಟಿಚಂಡ ದೇವಯ್ಯ, ನಂದಿನೆರವಂಡ ವಿಜು, ಚೋಳಪಂಡ ನಾಣಯ್ಯ, ನಂದಿನೆರವಂಡ ಅಯ್ಯಣ್ಣ, ಸಾದೇರ ರಮೇಶ್, ಅವರೇಮಾದಂಡ ರಮೇಶ್ ಸತ್ಯಗೃಹದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 11: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಹೋಬಳಿ ಘಟಕದ…

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.