Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಪತ್ರಕರ್ತರ ಸಂಘದಿಂದ ವನಮಹೋತ್ಸವ ಕಾರ್ಯಕ್ರಮ : ಪರಿಸರವನ್ನು ಸಂರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ : ಜಗನ್ನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಪತ್ರಕರ್ತರ ಸಂಘದಿಂದ ವನಮಹೋತ್ಸವ ಕಾರ್ಯಕ್ರಮ : ಪರಿಸರವನ್ನು ಸಂರಕ್ಷಿಸಿದರೆ, ಪರಿಸರ ನಮ್ಮನ್ನು ರಕ್ಷಿಸುತ್ತದೆ : ಜಗನ್ನಾಥ್*

ಆಗಷ್ಟ್ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಆ.10 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿರಾಜಪೇಟೆ ವಲಯ ಅರಣ್ಯ ಇಲಾಖೆ ಮತ್ತು ಸಿದ್ದಾಪುರದ ಬಿ.ಜಿ.ಎಸ್.ಪಬ್ಲಿಕ್ ಶಾಲೆ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್  ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಾನವನ ಸ್ವಯಂ ಕೃತ ಅಪರಾಧಗಳಿಂದ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಪರಿಸರವನ್ನು ನಾವು ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ವನಮಹೋತ್ಸವ ಕೇವಲ ಗಿಡ ನೆಡುವುದಕ್ಕೆ ಸೀಮಿತವಾಗದೆ ಅದನ್ನು ಪೋಷಿಸಲು ಮುಂದಾಗಬೇಕೆಂದು ಹೇಳಿದ ಅವರು, ಪ್ರತಿಯೊಬ್ಬರೂ ಮನೆಯ ಅಂಗಳದಲ್ಲಿ ಸಸಿ ನೆಟ್ಟು ಸಂರಕ್ಷಿಸಬೇಕು. ಈ ದಿಸೆಯಲ್ಲಿ ಗಿಡಮರ ಉಳಿಸಿ ಪರಿಸರ ಸಂರಕ್ಷಣೆ ಮಾಡಬೇಕು. ಗಿಡಮರಗಳನ್ನು, ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ತಾಲೂಕಿನ ಪತ್ರಕರ್ತರ ಸಂಘ ಕೇವಲ ವರದಿಗಾರಿಕೆ ಮಾತ್ರವಲ್ಲದೆ ಹಲವಾರು ರೀತಿಯ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರರು. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಜಿತ್  ಕುಮಾರ್ ಗುಹ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ  ಜವಬ್ದಾರಿಯಾಗಿದೆ ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಶಿವರಾಮ್, ಡಿಆರ್‌ಎಫ್‌ಒ ದೇಯಂಡ ಸಂಜಿತ್ ಸೋಮಯ್ಯ, ಅರುಣ್, ಬಿ.ಜಿ.ಎಸ್.   ಪಬ್ಲಿಕ್ ಶಾಲಾ ಮುಖ್ಯೋಪಾಧ್ಯಾಯರಾದ  ಮಂಜುನಾಥ್, ಕಾಲೇಜು ಪ್ರಾಂಶುಪಾಲರಾದ ಕಳೇಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಸದಸ್ಯರಾದ ವಾಸು, ಸುಬ್ರಮಣಿ, ಎಂ.ಎ.ಕೃಷ್ಣ, ಆಂಟೋಣಿ, ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ತೇಜಸ್ ಪಾಪಯ್ಯ, ಪರಿಸರ ಪ್ರೇಮಿ ರಾಜೇಂದ್ರ ಸಿಂಗ್, ಶಾಲಾ ಶಿಕ್ಷಕರು ಅರಣ್ಯ ಇಲಾಖೆ ಆರ್.ಆರ್.ಟಿ ಸಿಬ್ಬಂದಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.