Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಸುಂಟಿಕೊಪ್ಪ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆಯ ವಿನಾಯಕ ಸ್ಟೋರ್ಸ್ ಮಾಲೀಕರಾದ ಪಟ್ಟಮುತ್ತು ಅವರ ಪುತ್ರ ಮದನ್ ಕುಮಾರ್ (20) ಅನಾರೋಗ್ಯದಿಂದ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಮದನ್ ಕುಮಾರ್ ಮೈಸೂರು ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದರು.
*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*ಅಕ್ಟೋಬರ್ 2, 2026
ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನಅಕ್ಟೋಬರ್ 2, 2026