Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.15 ರಂದು ಸುಂಟಿಕೊಪ್ಪದಲ್ಲಿ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.15 ರಂದು ಸುಂಟಿಕೊಪ್ಪದಲ್ಲಿ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ*

ಆಗಷ್ಟ್ 12, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.12 NEWS DESK : ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳ ನಡುವೆಯೂ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸುವ ಮೂಲಕ ಭಾರತ ಇಡೀ ವಿಶ್ವದಲ್ಲೆ ಶ್ರೇಷ್ಠ ರಾಷ್ಟ್ರವಾಗಿ ಗುರುತಿಸಲ್ಪಟ್ಟಿದೆ. ಪರಸ್ಪರ ಸೌಹಾರ್ದತೆ ಸಹಬಾಳ್ವೆಯ ಚಿಂತನೆಗಳು ಮುಂದುವರೆಯಬೇಕೆನ್ನುವ ಮೂಲ ಚಿಂತನೆಗಳಡಿ ಸ್ವಾತಂತ್ರ್ಯೋತ್ಸವದ ಆ.15 ರಂದು ಸುಂಟಿಕೊಪ್ಪದಲ್ಲಿ ಸುನ್ನಿ ಯುವಜನ ಸಂಘ(ಎಸ್‍ವೈಎಸ್)ದಿಂದ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ವೈಎಸ್ ಸಂಘಟನಾ ಕಾರ್ಯದರ್ಶಿ ಹಮೀದ್ ಮುಸ್ಲಿಯಾರ್ “ಜಾತ್ಯತೀತತೆ ಭಾರತದ ಧರ್ಮ” ಎನ್ನುವ ಘೋಷವಾಕ್ಯದೊಮದಿಗೆ ಸ್ವಾತಂತ್ರ್ಯೋತ್ಸವದಂದು ಸಂಜೆ 4 ರಿಂದ 6.30 ಗಂಟೆಯವರೆಗೆ ಸುಂಟಿಕೊಪ್ಪದ ಎಸ್‍ಎಸ್ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆಯೆಂದು ವಿವರಗಳನ್ನಿತ್ತರು. ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯನ್ನು,  ಧಾರ್ಮಿಕ ಸ್ವಾತಂತ್ರ್ಯವನ್ನು, ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ಈ ಹಿನ್ನೆಲೆ ಭಾರತೀಯರೆಲ್ಲರು ದೇಶವನ್ನು ಮತ್ತು ಸಂವಿಧಾನವನ್ನು ಸಂರಕ್ಷಿಸಿಕೊಂಡು ಮುನ್ನಡೆಯಬೇಕಾಗಿದೆ. ಎಲ್ಲರಲ್ಲೂ ಸೌಹಾರ್ದತೆ, ಸಹಬಾಳ್ವೆಯ ಚಿಂತನೆಗಳನ್ನು ಮೂಡಿಸುವ ಪ್ರಯತ್ನವಾಗಿ ರಾಷ್ಟ್ರ ರಕ್ಷಾ ಸಂಗಮ ಕಾರ್ಯಕ್ರಮದಲ್ಲಿ ಎಲ್ಲಾ ಧರ್ಮದ ಗುರುಗಳನ್ನು ಆಹ್ವಾನಿಸಲಾಗುತ್ತಿದೆಯೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ವೈಎಸ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಬಶೀರ್ ಹಾಜಿ ವಹಿಸಲಿದ್ದಾರೆ. ಜಿಲ್ಲಾ ಉಪಖಾಝಿ ಎಂ.ಎ. ಅಬ್ದುಲ್ಲ್ ಫೈಝಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ್, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾಸ್ಟರ್, ಕಿರಿಕೊಡ್ಲಿ ಮಠದ ಶ್ರೀಸದಾಶಿವ ಸ್ವಾಮೀಜಿ, ಸುಂಟಿಕೊಪ್ಪ ಸಿಎಸ್‍ಐ ಇಮ್ಮಾನ್ಯುಯೆಲ್ ಚರ್ಚ್‍ನ ಫಾದರ್ ಮಧು ಕಿರಣ್, ಮುಖ್ಯ ಭಾಷಣಕಾರರಾಗಿ ರಾಜ್ಯ ಎಸ್‍ಕೆಎಸ್‍ಎಸ್‍ಎಫ್ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಝರಿ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಸ್‍ವೈಎಸ್ ಜಿಲ್ಲಾ ಅಧ್ಯಕ್ಷ ಪಿ.ಎಂ. ಬಶೀರ್ ಹಾಜಿ, ಉಪಾಧ್ಯಕ್ಷ ರಫೀಕ್ ಹಾಜಿ ಮತ್ತು ಮುನಾಝಿರ್,ಜಂಟಿ ಕಾರ್ಯದರ್ಶಿ ಅಶ್ರಫ್ ಪೊನ್ನಂಪೇಟೆ ಹಾಗೂ ಉಪಾಧ್ಯಕ್ಷ ಮೊಯ್ದೀನ್ ಹಾಜಿ ತಿತಿಮತಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ…

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.