Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
  • *ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*
  • *ಕುಂಬೂರಿನಲ್ಲಿ ನಿವೇಶನ ರಹಿತ ನಿವೇಶನ ನೀಡಲು ಆಗ್ರಹ*
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ತಾಲ್ಲೂಕು ಮಟ್ಟದ ಭಾಷಣ ಸ್ಪರ್ಧೆ : ಮೊಹಮ್ಮದ್ ಹರ್ಷಾದ್ ಪ್ರಥಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ತಾಲ್ಲೂಕು ಮಟ್ಟದ ಭಾಷಣ ಸ್ಪರ್ಧೆ : ಮೊಹಮ್ಮದ್ ಹರ್ಷಾದ್ ಪ್ರಥಮ*

ಆಗಷ್ಟ್ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಆ.15 NEWS DESK : ಪ್ರೌಢ ಶಾಲಾ ವಿಭಾಗದ ವಿರಾಜಪೇಟೆ ತಾಲ್ಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕೊಂಡಂಗೇರಿ ಸರ್ಕಾರಿ ಪ್ರೌಢಶಾಲೆಯ ವಿದಾರ್ಥಿ ಮೊಹಮ್ಮದ್ ಹರ್ಷಾದ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದ ಸೆಚಿಟನರಿ ಚರ್ಚ್ ಸಂಭಾಂಗಣದಲ್ಲಿ ‘ನವ ಭಾರತದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ವಿರಾಜಪೇಟೆ ತಾಲ್ಲೂಕಿನ 31 ವಿದ್ಯಾರ್ಥಿಗಳು ಪಾಲ್ಗೊಂಡರು. ದ್ವಿತೀಯ ಬಹುಮಾನವನ್ನು ವಿರಾಜಪೇಟೆಯ ಸಚಿತ ಅನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿ ಡೀನ್ ಸಾಲ್ವೋ ಡಿಸೋಜ, ತೃತೀಯ ಬಹುಮಾನವನ್ನು ಕಳತ್ಮಾಡುವಿನ ಲಯನ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶಕ್ತ ಚಂಗಪ್ಪ ಪಡೆದುಕೊಂಡರು. ಕಾರ್ಯಕ್ರಮವನ್ನು ಸಿದ್ದಾಪುರ ಸಂತ ಜೋಸೆಫರ ಚರ್ಚ್ ನ ಧರ್ಮಗುರುಗಳಾದ ಫಾ.ಮೈಕಲ್ ಮರಿ ಉದ್ಗಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮಗೆ ಲಭಿಸಿದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಭಾಷಣ ಸ್ಪರ್ಧೆಗಳು ನಾಯಕತ್ವ ಗುಣವನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಭಾಷಣ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಸಚಿದರ್ಭ ಭಯವನ್ನು ಬಿಟ್ಟು ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳಬೇಕು ಎಚಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪರ್ಧೆಯ ಸಂಚಾಲಕ ಎಂ.ಎ ಕೃಷ್ಣ ವಹಿಸಿದ್ದರು. ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಪುತ್ತಂ ಪ್ರದೀಪ್ ಹಾಜರಿದ್ದರು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಬಹು ಸಂಸ್ಕೃತಿಯ ಭಾರತ ದೇಶದಲ್ಲಿ ಹೆಚ್ಚು ಯುವ ಜನತೆ ಇದ್ದು, ಯುವ ಜನತೆಯ ಪಾತ್ರದ ಬಗ್ಗೆ ವಿದ್ಯಾರ್ಥಿಗಳು ಉತ್ತಮವಾಗಿ ಮಾತನಾಡಿದ್ದಾರೆ. ವಿದ್ಯಾರ್ಥಿಗಳಿಗೆ ಪಠ್ಯದೊಂದಿಂಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕೆಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್ ಸವಿತಾ ರೈ ಮಾತನಾಡಿ, ವಿದಾರ್ಥಿಗಳು ಮನಸ್ಸನ್ನು ಕೇಂದ್ರೀಕೃತವಾಗಿಟ್ಟುಕೊಳ್ಳಬೇಕು. ಆ ಮೂಲಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ಯಶಸ್ವಿ ಕಂಡುಕೊಳ್ಳಬೇಕು ಎಂದರು. ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್ ಚಂದ್ರಮೋಹನ್, ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಮಾತನಾಡಿದರು. ವಿರಾಜಪೇಟೆ ಸಚಿಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕ ಅರ್ಜುನ್ ಮೌರ್ಯ, ನೆಲ್ಯಹುದಿಕೇರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಭಾಗ್ಯಜ್ಯೋತಿ, ಕಲಾವಿದ ಭಾವಾ ಮಾಲ್ದಾರೆ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಮುಸ್ತಫ ಸ್ವಾಗತಿಸಿ, ಎಂ.ಎ ಅಜೀಜ್ ನಿರೂಪಿಸಿ, ಆಂಟೋನಿ ವಂದಿಸಿದರು. ಸಿದ್ದಾಪುರದ ಇಕ್ರಾ ಪಬ್ಲಿಕ್ ಶಾಲೆ, ಶ್ರೀ ಕೃಷ್ಣಾ ವಿದ್ಯಾ ಮಂದಿರ, ಸಂತ ಅನ್ನಮ್ಮ ಶಾಲೆ ಹಾಗೂ ಕರಡಿಗೋಡು ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ ಗಾಯನ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK :  ಪ್ರಸಕ್ತ (2026-27) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಕೊಡ್ಲಿಪೇಟೆ,…

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026

*ಕುಂಬೂರಿನಲ್ಲಿ ನಿವೇಶನ ರಹಿತ ನಿವೇಶನ ನೀಡಲು ಆಗ್ರಹ*

ಮೇ 4, 2026

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.