Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಸಂತಮೇರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ : ಪ್ರತಿದಿನ ಸ್ವಾತಂತ್ರ್ಯ ದಿನವನ್ನು ಸಂಭ್ರಮಿಸಿ : ವಿ.ಜಿ.ಲೋಕೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಸಂತಮೇರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ : ಪ್ರತಿದಿನ ಸ್ವಾತಂತ್ರ್ಯ ದಿನವನ್ನು ಸಂಭ್ರಮಿಸಿ : ವಿ.ಜಿ.ಲೋಕೇಶ್*

ಆಗಷ್ಟ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ,ಆ.16 NEWS DESK  : ಸ್ವಾತಂತ್ರ್ಯ ದಿನಚಾರಣೆಯನ್ನು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸಂತಮೇರಿ ಶಾಲಾ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧಿ, ಜವಹಾರ್‍ಲಾಲ್ ನೆಹರು, ಭಗತ್ ಸಿಂಗ್ ಸೇರಿದಂತೆ ಅನೇಕ ಮಂದಿ ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಭಾರತ ದೇಶವು ವಿಶ್ವದಲ್ಲೇ ಒಂದು ಅಪರೂಪ. ಆದರೆ ಅದ್ಭುತ ಹಬ,್ಬ ಹರಿದಿನಗಳು, ಜಾತ್ರೆಗಳು, ಜಾತಿ ಜನಾಂಗಗಳು ನೆಲೆಸಿರುವ ದೇಶವಾಗಿದ್ದು, ಬ್ರಿಟಿಷರ ದಬ್ಬಳಿಕೆಯಿಂದ ಹೊರ ಬಂದು ಸ್ವಾತಂತ್ರ್ಯ ಸಂಭ್ರಮದಲ್ಲಿದ್ದು, ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕೆಂದು ಕರೆ ನೀಡಿದರು. ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವ್ಯವಸ್ಥಾಪಕ ವಂ.ಫಾ.ವಿಜಯಕುಮಾರ್ ಮಾತನಾಡಿ, ಭಾರತ ದೇಶವು ಸರ್ವಜನಾಂಗದ ಶಾಂತಿಯ ಎಂಬ ಖ್ಯಾತಿಗೆ ಪಾತ್ರವಾಗಿದ್ದು, ಭಾರತ ದೇಶದ ಭವ್ಯ ಪರಂಪರೆ, ಇತಿಹಾಸ, ಪದ್ಧತಿ, ಇಲ್ಲಿಯ ಜನ ಜೀವನದ ಪ್ರತಿಯೊಂದನ್ನು ಪ್ರೀತಿಸಿ, ಗೌರವಿಸಿ, ಪರಸ್ಪರ ಸೌಹರ್ದತೆಯಿಂದ ಬಾಳಬೇಕೆಂದು ಸಲಹೆ ನೀಡಿದರು. ಸುಂಟಿಕೊಪ್ಪ ಪೊಲೀಸರ ಧ್ವಜ ವಂದನೆಯೊಂದಿಗೆ ರಾಷ್ಟ್ರಧ್ವಜವನ್ನು ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ನೇರವೇರಿಸಿದರು. ಸಂತ ಮೇರಿ, ಸಂತ ಅಂತೋಣಿ, ಸುಂಟಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಬ್ಯಾಂಡ್ ವಾದ್ಯದೊಂದಿಗೆ ಪಥ ಸಂಚಲನ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿ, ಎಲ್ಲಾ ಕ್ಷೇತ್ರದಲ್ಲೂ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು. ವಿವಿಧ ಶಾಲೆಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಮಂಜುನಾಥ್, ಆಲಿಕುಟ್ಟಿ, ಪ್ರಸಾದ್ ಕುಟ್ಟಪ್ಪ, ಶಬ್ಬೀರ್, ಶಾಂತಿ, ವಸಂತಿ, ನಾಗರತ್ನ, ಮಾಜಿ ಅಧ್ಯಕ್ಷ ಕೆ.ಇ.ಕರೀಂ, ರೋಸ್‍ಮೇರಿ ರಾಡ್ರಿಗಸ್, ತಾ.ಪಂ.ಮಾಜಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಮಾಜಿ ಉಪಾಧ್ಯಕ್ಷ ಸದಾಶಿವ ರೈ, ಪಂಚಾಯಿತಿ ಲೆಕ್ಕಾ ಪರಿಶೋಧಕಿ ಚಂದ್ರಕಲಾ, ಬಿಲ್‍ಕಲೆಕ್ಟರ್ ಶ್ರೀನಿವಾಸ್, ಪ್ರಜಾ ಪರಿವರ್ತನ ಸಮಿತಿ ಸಂಚಾಲಕ ಮುತ್ತಪ್ಪ,ತಲೆಹೊರೆ ಕಾರ್ಮಿಕ ಕನ್ನಡಾಭಿಮಾನಿ ಸಂಘದ ಅಧ್ಯಕ್ಷ ಸಂತೋಷ್, ತಲೆಹೊರೆ ಕಾರ್ಮಿಕ ಸಂಘದ ಅಧ್ಯಕ್ಷ ಹರೀಶ್, ವಿವಿಧ ಶಾಲಾ-ಕಾಲೇಜುಗಳ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮೂಖ್ಯೋಪಾದ್ಯಾಯರಾದ ಸೆಲ್ವರಾಜ್, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಯನಿ ಸಿಸ್ಟರ್ ಜೂವಿಟ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಗೀತಾ, ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು ಇದ್ದರು. ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಪ್ರಮಾಣ ಪತ್ರ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಎಎಸ್‍ಐ ಪಾರ್ಥ ಅವರನ್ನು ಶಾಲುಹೊದೆಸಿ ಫಲ ತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದ ಮೊದಲಿಗೆ ಸಂತ ಅಂತೋಣಿ ಶಾಲಾ ಮಕ್ಕಳು ಪ್ರಾರ್ಥಿಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕಾರ್ಯದರ್ಶಿ ರಹೆನಾ ಫೈರೋಜ್ ಸ್ವಾಗತಿಸಿದರು. ರಫೀಕ್‍ಖಾನ್ ನಿರೂಪಿಸಿದರು. 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ…

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.