Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*
  • *ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*
  • *ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*
  • *ಮದೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ*
  • *ಮಾಜಿ ಸಚಿವ ಎಂ.ಸಿ.ನಾಣಯ್ಯ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭೇಟಿ*
  • *ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ*
  • *ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*
  • **ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**
  • *25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆ ಹಾಗೂ ಆರೋಗ್ಯ ತಪಾಸಣೆ ಶಿಬಿರ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆ ಹಾಗೂ ಆರೋಗ್ಯ ತಪಾಸಣೆ ಶಿಬಿರ : ಸಾಧಕರಿಗೆ ಸನ್ಮಾನ*

ಆಗಷ್ಟ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.16 NEWS DESK : ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಸಂಸ್ಥೆ ಕೊಡಗು ಘಟಕದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆ ಮತ್ತು ಪೊಲೀಸ್ ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಧ್ವಜಾರೋಹಣ ನೆರವೇರಿಸಿ, ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಕವಿಗೋಷ್ಠಿ-ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಕನ್ನಡ ಸರಿಗಮಪ ಖ್ಯಾತಿಯ ಯುವ ಗಾಯಕ ಅನ್ವಿತ್‍ಕುಮಾರ್, ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಉದ್ಘಾಟಿಸಿದರು. ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಹಾಗೂ ಸಂಸ್ಕೃತಿ ಸಿರಿ ಬಳಗ ಟ್ರಸ್ಟಿನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವೈದ್ಯರುಗಳಾದ ಮಡಿಕೇರಿಯ ಮಕ್ಕಳ ತಜ್ಞ ಡಾ.ದೇವಯ್ಯ, ಡಾ. ಶ್ಯಾಮ್ ಅಪ್ಪಣ್ಣ, ಡಾ. ಆನಂದ್, ಡಾ.ಲೋಕೇಶ್, ಡಾ. ಸುಧಾಕರ್, ಡಾ.ಅನುಶ್ರೀ, ಡಾ.ದೀಪಾ ಸೇರಿದಂತೆ ಮೈಸೂರಿನ ಸುಯೋಗ ಆಸ್ಪತ್ರೆಯ ವೈದ್ಯರುಗಳು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು, ಕೊಡಗು ಮೆಡಿಕಲ್ ಕಾಲೇಜ್ ವೈದ್ಯರಾದ ಡಾ.ಶ್ರೀಕಾಂತ್, ಡಾ.ಹರಿನಾರಾಯಣ್ ಸೇರಿದಂತೆ ವಿವಿಧ ವಿಭಾಗದ ವೈದ್ಯಧಿಕಾರಿಗಳು ತಪಾಸಣೆ ನಡೆಸಿ, ಸಮಾಲೋಚನೆ ನೀಡಿದರು. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕಾರಾಗೃಹದ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರಾದಿಯಾಗಿ 140 ಜನರು ಶಿಬಿರವನ್ನು ಸದುಪಯೋಗಪಡಿಸಿಕೊಂಡರು. ಶಿಬಿರದ ಜೊತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕವಿ ಗೋಷ್ಠಿ, ದೇಶಭಕ್ತಿ ಗಾಯನ ಸ್ಪರ್ಧೆಗಳೂ ನಡೆದವು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಜನಪದ ಪರಿಷತ್ತು ಅಧ್ಯಕ್ಷರು ಹಾಗೂ ಪತ್ರಕರ್ತರಾದ ಹೆಚ್.ಟಿ.ಅನಿಲ್, ಸಿನಿಮಾ ನಿರ್ದೇಶಕಿ, ನಿರ್ಮಾಪಕಿ ಕೊಟ್ಟುಕತ್ತಿರಾ ಯಶೋಧ ಪ್ರಕಾಶ್, ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ನ ಟ್ರಸ್ಟಿ ಈರಮಂಡ ವಿಜಯ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಮೇಚಿರ ರವಿಶಂಕರ್ ನಾಣಯ್ಯ, ಸಮಾಜ ಸೇವಕರಾದ ಕೆ.ಎಂ.ಬಿ ಗಣೇಶ್, ಹೈಕೋರ್ಟ್ ವಕೀಲರಾದ ಆನೇಡ ಹರೀಶ್ ಗಣಪತಿ, ಕೂಡಂಡ ಸೀಮಾ ಕಾವೇರಪ್ಪ, ಪ್ರಮುಖರಾದ ಕೇಚಂಡ ಸುನೀತಾ ಗಣೇಶ್, ಕಳ್ಳಿರ ಕಾಂಚನ ಸುಬ್ಬಯ್ಯ, ಮುಕ್ಕಾಟೀರ ಪುಣ್ಯ, ಅಪ್ಪಚಂಡ ಸುಚಿತ, ಕೂಡಂಡ ದಕ್ಷಕ್ ಪೂಣಚ್ಚ, ವೈದ್ಯಕೀಯ ವಿದ್ಯಾರ್ಥಿಗಳ ತಂಡ, ಸಂಸ್ಕೃತಿ ಸಿರಿ ಬಳಗದ ಟ್ರಸ್ಟಿಗಳು ಹಾಜರಿದ್ದರು. ಅಪ್ಪಚಂಡ ಜಸಿಕ ಕಾವೇರಪ್ಪ ಪ್ರಾರ್ಥಿಸಿದರು. ವೈದ್ಯಕೀಯ ವಿದ್ಯಾರ್ಥಿನಿಯರಾದ ಅನುದೀಪ ಹಾಗೂ ಮನೋಜ್ ಶೇಖರ್ ನಿರೂಪಿಸಿದರು. ನಾಳಿಯಂಡ ಜಯಂತಿ ಸ್ವಾಗತಿಸಿದರು. ಬಳಗದ ಉಪಾಧ್ಯಕ್ಷೆ ಕೋಲೆಯಂಡ ನಿಶಾ ಮೋಹನ್ ವಂದಿಸಿದರು.
ಸಾಧಕರಿಗೆ ಸನ್ಮಾನ :: ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವೆ ಹಾಗೂ ಪತ್ರಿಕಾರಂಗದ ಸೇವೆಗಾಗಿ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಕ್ರೀಡಾ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ, ವೈದ್ಯಕೀಯ ಕ್ಷೇತ್ರದಲ್ಲಿ ಅರವಳಿಕೆ ತಜ್ಞ ಡಾ. ರಾಘವನ್ ಹಾಗೂ ಈ.ಎನ್.ಟಿ ತಜ್ಞ ಡಾ. ಮೋಹನ್ ಅಪ್ಪಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ತೀರ್ಪುಗಾರರಾಗಿ ಆಗಮಿಸಿದ್ದ ಸರಿಗಮಪ ಖ್ಯಾತಿಯ ಯುವ ಗಾಯಕ ಅನ್ವಿತ್ ತಮ್ಮ ಸುಮಧುರ ಕಂಠದಿಂದ ದೇಶಭಕ್ತಿ ಗೀತೆಗಳನ್ನು ಹಾಡಿ ಮೆಚ್ಚುಗೆಗೆ ಪಾತ್ರರಾದರು. ನಂತರ ವಿವಿಧ ವಿಭಾಗಗಳಲ್ಲಿ ನಡೆದ ದೇಶಭಕ್ತಿ ಗೀತೆ ಗಾಯನ ಹಾಗೂ ಕವಿಗೋಷ್ಠಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವೇದಿಕೆಯಲ್ಲಿದ್ದ ಗಣ್ಯರು ವಿತರಿಸಿದರು. ಶಿಬಿರದಲ್ಲಿ ಪಾಲ್ಗೊಂಡ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ನೀಡಲಾಯಿತು.
ಸ್ಪರ್ಧಾ ವಿಜೇತರು : ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ  6 ರಿಂದ 11 ವರ್ಷ ವಿಭಾಗದಲ್ಲಿ ಸ್ಕಂದ ಮಡಿಕೇರಿ ಪ್ರಥಮ, ಅನಘ ಕುಶಾಲನಗರ ದ್ವಿತೀಯ, ಎಂ.ಕೆ.ನಿಷ್ಮ ತೃತೀಯ, 12 ರಿಂದ 18 ವರ್ಷದ ವಿಭಾಗದಲ್ಲಿ ಸ್ವಪ್ನ ಮಡಿಕೇರಿ ಪ್ರಥಮ, ಚಿನ್ನಮ್ಮ ದ್ವಿತೀಯ, ಯಶಿಕ ಮಡಿಕೇರಿ ತೃತೀಯ, 18 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಬಿ.ಎಂ.ಮಾಧುರ್ಯ ಪ್ರಥಮ, ಗೀತಾ ಮಧುಕರ್ ದ್ವಿತೀಯ, ಜೆಸಿಕಾ ಕಾವೇರಪ್ಪ ತೃತೀಯ ಸ್ಥಾನ ಪಡೆದುಕೊಂಡರು.
ಕವಿಗೋಷ್ಠಿಯಲ್ಲಿ ಹೆಚ್.ಜಿ. ಯಶೋಧ ಪ್ರಥಮ, ಕಿಗ್ಗಾಲು ಎಸ್ ಗಿರೀಶ್ ದ್ವಿತೀಯ, ಸುನಿತಾ ವಿಶ್ವನಾಥ್ ತೃತೀಯ, ಅಂಬೇಕಲ್ ಸುಶೀಲಾ ಕುಶಾಲಪ್ಪ ಹಾಗೂ ಬೇಬಿ ಪೂವಯ್ಯ ಸಮಾಧಾನಕರ ಬಹುಮಾನ ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*

ಆಗಷ್ಟ್ 22, 2026

*ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*

ಆಗಷ್ಟ್ 22, 2026

*ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*

ಆಗಷ್ಟ್ 22, 2026

*ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.22- ಕಡಂಗ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ   ವಿಶ್ವ ಹಿರಿಯರ ದಿನಾಚರಣೆ ಅಂಗವಾಗಿ ಮಡಿಕೇರಿ ರೋಟರಿ…

*ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*

ಆಗಷ್ಟ್ 22, 2026

*ಮದೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026

*ಮಾಜಿ ಸಚಿವ ಎಂ.ಸಿ.ನಾಣಯ್ಯ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭೇಟಿ*

ಆಗಷ್ಟ್ 22, 2026

*ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ*

ಆಗಷ್ಟ್ 22, 2026

*ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 2026

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.