Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೋಟರಿ ಮಡಿಕೇರಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ದೇಶ ಸೇವೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲು ನಿವೃತ್ತ ಕರ್ನಲ್ ಸಿ.ಎಂ.ತಿಮ್ಮಣ್ಣ ಕರೆ*
  • *ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*
  • *ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*
  • *ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*
  • *ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*
  • *ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಸಾಧಕರಿಗೆ ಸನ್ಮಾನ : ಸಮಾಜದ ಏಳಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಕೆ.ಪಿ.ಚಂದ್ರಕಲಾ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಸಾಧಕರಿಗೆ ಸನ್ಮಾನ : ಸಮಾಜದ ಏಳಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಕೆ.ಪಿ.ಚಂದ್ರಕಲಾ ಕರೆ*

ಆಗಷ್ಟ್ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.17  NEWS DESK : ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡು ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಕರೆ ನೀಡಿದ್ದಾರೆ. ಕುಶಾಲನಗರ ಭೂಮಿಕ ಮಹಿಳಾ ಹಿತ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೊಂದ ಮಹಿಳೆಯರಿಗೆ ಸಂಘಟನೆ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದ ಚಂದ್ರಕಲಾ ಅವರು ಎಲ್ಲಾ ರೀತಿಯ ಸಲಹೆ ಸಹಕಾರಗಳನ್ನು ತಮ್ಮ ಮೂಲಕ ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭ ಸಮಾಜ ಸೇವಕಿ ಕಮಲಾ ಕರಿಯಪ್ಪ ಖ್ಯಾತ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಹಾಗೂ ಹಿರಿಯ ರಾಜಕೀಯ ಧುರೀಣರಾದ ಕೆ ಪಿ ಚಂದ್ರಕಲಾ, ವೇದಿಕೆ ಅಧ್ಯಕ್ಷೆ ಫಿಲೋಮಿನಾ ಅವರುಗಳನ್ನು ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಪುರಸಭಾ ಸದಸ್ಯೆ ರೂಪ ಉಮಾ ಶಂಕರ್ ಮಾತನಾಡಿದರು. ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಜೆ ಫಿಲೋಮಿನಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆ ಪ್ರಮುಖರಾದ ಕಮಲ ಗಣಪತಿ, ಪಾರ್ವತಿ, ವನಿತಾ ಚಂದ್ರಮೋಹನ್, ನಿರ್ಮಲಾ ಶಿವದಾಸ್, ಪದ್ಮಾವತಿ ಪರಮೇಶ್, ಧರಣಿ ಸೋಮಯ್ಯ ಜಯಪ್ರಕಾಶ್ ಉಷಾ, ಲಲಿತಾ ಮೊಣ್ಣಪ್ಪ ಜರೀನಾ ನವಮಣಿ, ಜಯಶ್ರೀ ಸುನಂದ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೋಟರಿ ಮಡಿಕೇರಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ದೇಶ ಸೇವೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲು ನಿವೃತ್ತ ಕರ್ನಲ್ ಸಿ.ಎಂ.ತಿಮ್ಮಣ್ಣ ಕರೆ*

ಆಗಷ್ಟ್ 21, 2026

*ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*

ಆಗಷ್ಟ್ 21, 2026

*ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*

ಆಗಷ್ಟ್ 20, 2026

*ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*

ಆಗಷ್ಟ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.21 : ರೋಟರಿ ಮಡಿಕೇರಿ ವುಡ್ಸ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ…

*ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*

ಆಗಷ್ಟ್ 20, 2026

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.