Facebook Twitter WhatsApp Email Telegram Copy Link ಮಡಿಕೇರಿ ಆ.19 NEWS DESK : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮಡಿಕೇರಿ ಗ್ರಾಮ ಆಡಳಿತ ಅಧಿಕಾರಿ ಹರೀಶ್ ಕುಮಾರ್ 50 ಮೀಟರ್ ಹಾಗೂ 100 ಮೀಟರ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*ಅಕ್ಟೋಬರ್ 2, 2026
ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನಅಕ್ಟೋಬರ್ 2, 2026