Facebook Twitter WhatsApp Email Telegram Copy Link ಮಡಿಕೇರಿ ಆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯು ಆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*ಅಕ್ಟೋಬರ್ 2, 2026
ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನಅಕ್ಟೋಬರ್ 2, 2026