Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
  • *ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*
  • *ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*
  • *ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*
  • *ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ರಂಥಾಲಯದ ನಿವೃತ್ತ ಮುಖ್ಯಾಧಿಕಾರಿ ಲೀಲಾವತಿಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ರಂಥಾಲಯದ ನಿವೃತ್ತ ಮುಖ್ಯಾಧಿಕಾರಿ ಲೀಲಾವತಿಗೆ ಬೀಳ್ಕೊಡುಗೆ*

ಆಗಷ್ಟ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.20 NEWS DESK : ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳ ಮೇಲ್ವಿಚಾರಕರ ಸಂಘ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳ ಮೇಲ್ವಿಚಾರಕರು  ಜಿಲ್ಲಾ ಕೇಂದ್ರ ಗ್ರಂಥಾಲಯದ ನಿವೃತ್ತ ಮುಖ್ಯಾಧಿಕಾರಿ ಲೀಲಾವತಿ ಅವರನ್ನು  ಬೀಳ್ಕೊಡಲಾಯಿತು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಮೇಲ್ವಿಚಾರಕರಾದ ಆರ್.ಕೆ.ಶಾಂತಾ, ಎನ್. ಜಿ.ಮೊಣ್ಣಪ್ಪ , ಬೆಟ್ಟಗೇರಿಯ ಕಮಲಾಕ್ಷಿ, ಎಸ್.ಬಿ.ಜಲಜಾಕ್ಷಿ  ಮತ್ತು ಕೆ.ಆರ್.ರಾಜು ಹಾಗೂ ಮಡಿಕೇರಿ ತಾಲೂಕಿನ ಕಾರ್ಯನಿರ್ವಾಹಣಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.   ಈ ಸಂದರ್ಭ ಮಾತನಾಡಿದ ಮಡಿಕೇರಿ ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ಶೇಖರ್,  2008 ರಲ್ಲಿ ಮಡಿಕೇರಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿಯವರ ತೆರವಾದ ಸ್ಥಾನಕ್ಕೆ ಪ್ರಭಾರವಾಗಿ ಅಧಿಕಾರವನ್ನು ಸ್ವೀಕರಿಸಿದ್ದು, ಅಂದಿನಿಂದ ಇಂದಿನವರೆಗೂ ಸುಮಾರು 16 ವರ್ಷಗಳ ಕಾಲ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘೀಸಿದರು.  ಕಾರ್ಯವೈಖರಿಯಲ್ಲಿನ ಬದ್ಧತೆ, ಶ್ರದ್ಧೆ, ಸಮಯ ಪ್ರಜ್ಞೆ, ಪ್ರಾಮಾಣಿಕತೆ, ನಿಷ್ಠೆಯು ಅವರನ್ನು ಪ್ರಬುದ್ಧ ಸ್ಥಾನಕ್ಕೇರಿಸಿದ್ದು, ಇದೇ ರೀತಿಯ ಕಲಿಕೆಯ ಹಂಬಲವನ್ನು ಅಳವಡಿಸಿಕೊಂಡಾಗ ಎಲ್ಲಾ ಮೇಲ್ವಿಚಾರಕರು ತಮ್ಮ ಕರ್ತವ್ಯದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ  ಲೀಲಾವತಿ, ತಮ್ಮ ಇಲಾಖೆಯಲ್ಲಿ ಸೇವೆ ಸಲ್ಲಿಸಿದವರನ್ನು ಇಲಾಖೆಯು ಎಂದೂ ಮರೆಯುವುದಿಲ್ಲ ಎಂಬ ಮಾತಿನಂತೆ ನಾನು ಕೂಡಾ ನನ್ನ ಜೊತೆ ಕೈಜೋಡಿಸಿದ ಎಲ್ಲಾ ಸಿಬ್ಬಂದಿಗಳನ್ನು ಮತ್ತು ಮೇಲ್ವಿಚಾರಕರನ್ನು ಮರೆಯುವುದಿಲ್ಲ. ತಮಗೆ ವಹಿಸಿದ ಕೆಲಸವನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ ಅಧಿಕಾರಿಗಳು ಮತ್ತು ಸಾರ್ವಜನಿಕರ ಪ್ರೀತಿ-ವಿಶ್ವಾಸವನ್ನು ಗಳಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು. ಗ್ರಂಥಾಲಯವು ಇಲ್ಲಿಯವರೆಗೆ ಮೇಲ್ವಿಚಾರಕರ ಮತ್ತು ಸಾರ್ವಜನಿಕರ ಸಂಪರ್ಕ ಸೇತುವೆಯಾಗಿತ್ತು. ಆದರೆ ಇದೀಗ ಈ ಪಟ್ಟಿಗೆ ವಿದ್ಯಾರ್ಥಿಗಳು ಕೂಡಾ ಸೇರ್ಪಡೆಗೊಂಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಮೇಲ್ವಿಚಾರಕರು ಅತ್ಯಂತ ಶ್ರದ್ಧೆಯಿಂದ ಮತ್ತು ತಾಳ್ಮೆಯಿಂದ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದ ನೂತನ ಮುಖ್ಯ ಗ್ರಂಥಾಲಯಾಧಿಕಾರಿಗಳಾದ ಸುರೇಖಾ, ಮಡಿಕೇರಿ ಜಿಲ್ಲಾ ಗ್ರಂಥಾಲಯದ ಗ್ರಂಥಪಾಲಕರಾದ ನೇತ್ರಾವತಿ, ಕೊಡಗು ಜಿಲ್ಲಾ ಗ್ರಾಮ ಡಿಜಿ ವಿಕಸನದ ತರಬೇತಿಯ ಸಂಯೋಜಕ ರಕ್ಷಿತ್ ಮತ್ತು ದಿಲೀಪ್  ಮಾತನಾಡಿದರು.  ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ವಿಜಯ್ ನಾಗ್  ಅನುವಾದ ಮಾಡಿ ಬರೆದಿರುವ “ಹೃದಯ” ಎಂಬ ಕಾದಂಬರಿ ಪುಸ್ತಕವನ್ನು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳ ಮೇಲ್ವಿಚಾರಕರ ಸಂಘದ ಅಧ್ಯಕ್ಷ ಜಿ.ಪಿ.ಚೇತನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸುಂಟಿಕೊಪ್ಪದ ಎ.ಸೌಜತ್ , ವಾಲ್ನೂರಿನ ಟಿ.ಎಂ.ಜಲಜಾಕ್ಷಿ , ನೆರುಗಳಲೆಯ ಎ.ಡಿ.ಪದ್ಮಾವತಿ, ಎಂ.ಸಣ್ಣಮ್ಮ,  ಹೆಚ್.ಜಿ.ಯಶೋಧಾ, ಪಿ.ಎಂ.ಪ್ರಿಯಾ, ಕದನೂರಿನ ಶೋಭಿಕಾ ಮತ್ತು ಬಲ್ಯಮಂಡೂರಿನ ಹೆಚ್.ಎಂ.ಲತಾ, ಸಂಘದ ಉಪಾಧ್ಯಕ್ಷರಾದ ಬಿ.ವಿ.ಸರಸ್ವತಿ, ಪ್ರಧಾನ ಕಾರ್ಯದರ್ಶಿ ಜಿ.ಆರ್.ಯೋಗೀಶ್, ಖಜಾಂಚಿ ಎಸ್.ಪಿ.ದಿವ್ಯಾ, ಕಾರ್ಯದರ್ಶಿ ಟಿ.ಬಿ.ಕೋಮಲ, ಜಂಟಿ ಕಾರ್ಯದರ್ಶಿ ಡಿ.ಜೆ. ಕವಿತಾ  ಹಾಗೂ ಸಂಘಟನಾ ಕಾರ್ಯದರ್ಶಿ ಕೆ.ವಿ.ಸುಜೀತಾ ಹಾಜರಿದ್ದರು. ಎಸ್.ಬಿ.ಜಲಜಾಕ್ಷಿ ಪ್ರಾರ್ಥಿಸಿದರು. ಕರಡದ ರೆನಿ ಓ.ಎಫ್  ಸ್ವಾಗತಿಸಿದರು. ಹೆಚ್.ಎ.ವಸಂತಿ ಲೀಲಾವತಿ ಕಿರು ಪರಿಚಯ ಮಾಡಿದರು. ವೈ.ಎನ್. ರೂಪ ಕಾರ್ಯಕ್ರಮ ನಿರೂಪಿಸಿದರು. ಕೆ.ಎಂ.ಕಮಲಾಕ್ಷಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ…

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026

*ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 31, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*

ಮಾರ್ಚ್ 31, 2026

*ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*

ಮಾರ್ಚ್ 31, 2026

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026

*ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.