Facebook Twitter WhatsApp Email Telegram Copy Link ಮಡಿಕೇರಿ NEWS DESK ಆ.22 : ಮಡಿಕೇರಿ ದಸರಾ ಸಮಿತಿಯ ಸಭೆ ಆ.23 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆ ವಹಿಸಲಿರುವ ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಲೆಕ್ಕಪತ್ರ ಮಂಡಿಸಲಿದ್ದಾರೆ.
*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*ಅಕ್ಟೋಬರ್ 2, 2026
ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನಅಕ್ಟೋಬರ್ 2, 2026