Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವಾಮೆರ ಕೊಂಡಾಟ ಸಂಘಟನೆಯಿಂದ ಕವಿವೊರ್ಮೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವಾಮೆರ ಕೊಂಡಾಟ ಸಂಘಟನೆಯಿಂದ ಕವಿವೊರ್ಮೆ*

ಆಗಷ್ಟ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.24 NEWS DESK : ಕೊಡವಾಮೆರ ಕೊಂಡಾಟ ಸಂಘಟನೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ಕವಿವೊರ್ಮೆ ಕಾರ್ಯಕ್ರಮ ನಡೆಯಿತು. ಗೂಗಲ್ ಮೀಟ್‌‌ ವೆಬಿನಾರ್‌‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಕಿರಿಯ ಕವಿಗಳು  ಭಾಗವಹಿಸಿ ಸಂಭ್ರಮಿಸಿದರು. ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಸರ್ಕಾರ ದೂರದೃಷ್ಟಿಯಿಂದ ಭಾಷೆಗಳ ಅಭಿವೃದ್ಧಿಗಾಗಿ ಅಕಾಡೆಮಿಗಳನ್ನು ರಚಿಸಿದೆ. ಇದರ ಸದ್ಬಳಕೆಯನ್ನು ನಾವೆಲ್ಲ ಮಾಡಿಕೊಳ್ಳುವ ಮೂಲಕ, ಸಾಹಿತ್ಯ ಸೇವೆಯಲ್ಲಿ ತೊಡಗಿಕೊಂಡಿದೆ. ಈ ನಿಟ್ಟಿನಲ್ಲಿ ಕೊಡವಾಮೆರ ಕೊಂಡಾಟ ಸಂಘಟನೆ ಕಳೆದ ಐದು ವರ್ಷಗಳಿಂದ ದುಡಿಯುತ್ತಿದ್ದು, ಎಲ್ಲಾ ಸಂಘ ಸಂಸ್ಥೆಗಳು ಸಾಹಿತ್ಯ ಮತ್ತು ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅಕಾಡೆಮಿಯ ಜೊತೆ ಎಲ್ಲರೂ ಸಹಕರಿಸಬೇಕೆಂದು ಕೋರಿದರು. ಭೂ ಸೇನಾಧಿಕಾರಿ ಹಾಗೂ ಕೊಡವಾಮೆರ ಕೊಂಡಾಟ ಸಂಘಟನೆಯ ಸದಸ್ಯ ಕ್ಯಾಪ್ಟನ್ ಬಿದ್ದಂಡ ನಾಣಿ ದೇವಯ್ಯ ಮಾತನಾಡಿ, ಜನಾಂಗ ಮತ್ತು ಭಾಷೆಯ ಬೆಳವಣಿಗೆಗೆ ದುಡಿಯುವ ಕೈಗಳು ಬೇಕಾಗಿವೆ. ಆ ಕೆಲಸವನ್ನ ಕೊಡವಾಮೆರ ಕೊಂಡಾಟ ಸಂಘಟನೆ ಕಳೆದ ಐದು ವರ್ಷಗಳಿಂದ ನಿರಂತರ ಮಾಡುತ್ತಿದ್ದು, ಪ್ರಾಮಾಣಿಕವಾಗಿ ದುಡಿಯುವರಿಗೆ ಅವಮಾನ ಮತ್ತು ಅಪವಾದಗಳು ಸಾಮಾನ್ಯ, ಆದರೆ ಆ ಎಲ್ಲ ಅಪವಾದಗಳನ್ನು ಮೆಟ್ಟಿ ನಿಂತು ಜನಾಂಗದ ಸೇವೆಯನ್ನು ಮಾಡುವವರಿಗೆ ಗುರುಕಾರೋಣ ಮತ್ತು ತಾಯಿ ಕಾವೇರಿ ಶ್ರೀರಕ್ಷೆ ಇರಲಿದೆ. ಮುಂದೆಯೂ ಕೂಡ ನಿರಂತರ ಸೇವೆ ಮುಂದುವರೆಯಲಿ ಎಂದರು. ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಹಾಗೂ ಕೊಡವಾಮೆರ ಕೊಂಡಾಟ ಸಂಘಟನೆಯ ಸದಸ್ಯೆ ಕೂಪದಿರ ಶಾರದಾ ನಂಜಪ್ಪ ಮಾತನಾಡಿ, ಭಾಷೆ ಮತ್ತು ಸಂಸ್ಕೃತಿ ನಮ್ಮ ಎರಡು ಕಣ್ಣುಗಳಿದ್ದಂತೆ, ಯಾವುದೇ ಒಂದು ಕಣ್ಣು ಸರಿಯಾಗಿ ಕಾರ್ಯ ನಿರ್ವಹಿಸದೇ ಇದ್ದರೆ ಕಾರ್ಯ ಪರಿಪೂರ್ಣವಾಗುವುದಿಲ್ಲ. ಇವೆರಡನ್ನೂ ಒಟ್ಟಿಗೆ ಬೆಳೆಸಲು ಶ್ರಮಿಸುತ್ತಿರುವ ಕೊಡವಾಮೆರ ಕೊಂಡಾಟ ಸಂಘಟನೆಯ ನಡೆ, ಶ್ರಮ ಮತ್ತು ಬದ್ಧತೆ ಶ್ಲಾಘನೀಯ. ಮುಂದೆಯೂ ಸಂಘಟನೆಯಿಂದ ಮತ್ತಷ್ಟು ಸೇವೆ ಜನಾಂಗ ಮತ್ತು ಕೊಡಗಿಗೆ ಸಲ್ಲುವಂತಾಗಲಿ ಎಂದು ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘಟನೆಯ ಸ್ಥಾಪಕ ಹಾಗೂ ಅಧ್ಯಕ್ಷ ಚಾಮೆರ ದಿನೇಶ್ ಬೆಳಯಪ್ಪ, ಸರ್ವರ ಸಹಕಾರದಿಂದ ಜನಾಂಗಕ್ಕೆ ಅಳಿಲು ಸೇವೆ ಸಲ್ಲಿಸುವ ಅವಕಾಶ ಸಂಘಟನೆಗೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಸರ್ವರ ಸಹಕಾರದೊಂದಿಗೆ ದುಡಿಯುವುದಾಗಿ ಹೇಳಿದರಲ್ಲದೆ, ಕಳೆದ ಐದು ವರ್ಷಗಳಲ್ಲಿ ಸಂಘಟನೆಗೆ ಸಹಕರಿಸಿದ ಸದಸ್ಯರು, ದಾನಿಗಳು, ಕೊಡವ ಸಮಾಜ, ಸಂಘಟನೆಗಳು, ಹಾಗೂ ಎಲ್ಲಾ ಮಾದ್ಯಮಗಳು, ಎಲ್ಲಾ ಇಲಾಖೆಗಳು, ಜಿಲ್ಲೆ ಮತ್ತು ಹೊರಜಿಲ್ಲೆಯ ಎಲ್ಲಾ ಧರ್ಮ, ಜನಾಂಗಗಳಿಗೆ ಧನ್ಯವಾದ ಅರ್ಪಿಸಿದರು. ಇದೇ ಸಂದರ್ಭ, ಸಂಘನೆ ನಡೆಸಲು ಉದ್ದೇಶಿಸಿರುವ ಕೊಡವ ಜಾನಪದ ನಮ್ಮೆಗೆ, ಸರ್ವರ ಸಹಕಾರ ಕೋರಿದರು.  ಸಂಘಟನೆಯ ಹಿರಿಯ ಸದಸ್ಯ ಚೆನಿಯಪಂಡ ಮನು ಮಂದಣ್ಣ ನೆಲ್ಲಕ್ಕಿಯಲ್ಲಿ ಮೂಲ ಕೊಡವ ಸಂಪ್ರದಾಯದಂತೆ ನೇರ್ಚೆ ಕಟ್ಟಿ, ಕಾರೋಣರಿಗೆ ಅಕ್ಕಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘಟನೆಯ ನಿರ್ದೇಶಕ ಹಾಗೂ ಕವಿವೊರ್ಮೆ ಸಂಚಾಲಕ ಅಜ್ಜಮಕ್ಕಡ ವಿನು ಕುಶಾಲಪ್ಪ ಸ್ವಾಗತಿಸಿದರು. ಬೊಳ್ಳೆರ ಪೃಥ್ವಿ ಪೂಣಚ್ಚ ನಿರೂಪಿಸಿ ವಂದಿಸಿದರು. ಕಾಡೆಮಾಡ ಸುವಿತ್ ಸೋಮಣ್ಣ ಯೂಟ್ಯೂಬ್ ಮತ್ತು ಫೇಸ್ಬುಕ್ ಲೈವ್ ನಡೆಸಿದರು. ಕವಿವೊರ್ಮೆಯಲ್ಲಿ ಉಳುವಂಗಡ ಕಾವೇರಿ ಉದಯ, ಬಿ.ಜಿ.ಅನಂತಶಯನ, ಪುಟ್ಟಿಚಂಡ ಡಾನ್ ದೇವಯ್ಯ, ಮಹದೇವಸ್ವಾಮಿ ಮೈಸೂರು, ಮಾಚಪಂಡ ತುಳಸಿಕುಶಾಲಪ್ಪ, ಕುಂಞಿರ ಗಿರೀಶ್ ಭೀಮಯ್ಯ, ಕರವಂಡ ಸೀಮಾಗಣಪತಿ, ಅಜ್ಜಮಕ್ಕಡ ವಿನು ಕುಶಾಲಪ್ಪ, ಚಾಮೆರ ನಕ್ಷದೇಚಮ್ಮ, ಚಂಗಚಂಡ ರಶ್ಮಿ ನಿತಿನ್, ಉಳುವಂಗಡ ಲೋಹಿತ್ ಭೀಮಯ್ಯ, ನೂರೆರ ಬಬಿತ, ಚೆಟ್ಟಿರ ಗ್ರಂಥ ಕಾರ್ಯಪ್ಪ, ಪೇರಿಯಂಡ ಯಶೋಧ, ಪಂದ್ಯಂಡ ರೇಣುಕಸೋಮಯ್ಯ, ತಂಬುಕುತ್ತಿರ ರೇಖಸೋಮಯ್ಯ, ಬೊವ್ವೆರಿಯಂಡ ಪ್ರಮೋದ್, ಮಾಳೇಟಿರ ಸೀತಮ್ಮ ವಿವೇಕ್, ಅಮ್ಮಂಡ ಅನುಪಮ ತಿಮ್ಮಯ್ಯ, ಅವರುಗಳು ಕವನ ವಾಚಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ…

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.